ಧಾರವಾಡ : ಧಾರವಾಡ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಒಟ್ಟು 23 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು ಒಟ್ಟು 97 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 18, 2025 ರೊಳಗಾಗಿ https://karnemakaone.kar.nic.in/abcd/ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 0836-2444838, ಹುಬ್ಬಳ್ಳಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 0836-2377288, ಕಲಘಟಗಿ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ:08370-284532, ಕುಂದಗೋಳ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 08304-290561, ನವಲಗುಂದ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 08380-229618 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG NEWS : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್