ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 34ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ
“ಇಂದು ಅವರ ಪುಣ್ಯತಿಥಿಯಂದು, ನಾನು ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಗೌರವ ಸಲ್ಲಿಸುತ್ತೇನೆ” ಎಂದು ಮೋದಿ ಬರೆದಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 34 ನೇ ಪುಣ್ಯತಿಥಿಯಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೌರವ ಸಲ್ಲಿಸಿದರು