ನವದೆಹಲಿ : ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.
ಒಬಿಸಿ ಮತ್ತು ಅಂಗವಿಕಲ ಮೀಸಲಾತಿ ಸವಲತ್ತುಗಳನ್ನು ಬಳಸಿಕೊಂಡು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ನಿರೀಕ್ಷಣಾ ಜಾಮೀನು ನೀಡಿದೆ.