Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಘಾನಾದಲ್ಲಿ ತ್ರಿವರ್ಣ ಧ್ವಜ, ಜೈ ಹೋ ಘೋಷಣೆಯೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ವಿಡಿಯೋ ವೈರಲ್ | WATCH VIDEO

03/07/2025 9:52 AM

BREAKING:ಕೋಲ್ಕತಾ ಅತ್ಯಾಚಾರ ಆರೋಪಿ ಮನೋಜಿತ್ ಮಿಶ್ರಾ ವಕೀಲರ ಲೈಸೆನ್ಸ್ ರದ್ದು

03/07/2025 9:50 AM

SHOCKING : ತೂಕ ಇಳಿಸಲು `ಜಿಮ್’ ಗೆ ಹೋದ ಯುವಕ `ಹೃದಯಾಘಾತ’ದಿಂದ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವ ‘180 ಜನೌಷಧಿ ಕೇಂದ್ರ’ ತೆರವು: ಸಚಿವ ದಿನೇಶ್ ಗುಂಡೂರಾವ್
KARNATAKA

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವ ‘180 ಜನೌಷಧಿ ಕೇಂದ್ರ’ ತೆರವು: ಸಚಿವ ದಿನೇಶ್ ಗುಂಡೂರಾವ್

By kannadanewsnow0923/05/2025 8:30 AM

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನ ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳು ಏಕೆ ಬೇಕು ಎಂದರು.

ಜನೌಷಧಿ ಕೇಂದ್ರಗಳ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೇರಸುವುದು ಸರಿಯಲ್ಲಿ. ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳ ಹೊರತಾಗಿ ರಾಜ್ಯದಲ್ಲಿ ಇನ್ನು 1220 ಜನೌಷಧಿ ಕೇಂದ್ರಗಳಿವೆ. ಅಲ್ಲದೇ ತಕ್ಷಣಕ್ಕೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿ ಎಂದು ಹೇಳಿಲ್ಲ.. ಹೊಸದಾಗಿ ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನ ತಿರಸ್ಕರಿಸಲಾಗಿದೆ.. ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ, ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನ ಪರಿಶೀಲಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ.‌ ಹಲವು ಜನೌಷಧಿ ಕೇಂದ್ರಗಳದ್ದು ಒಪ್ಪಂದಗಳು ನವೀಕರಣವಾಗಿಲ್ಲ. ಇನ್ನು ಕೆಲವು ಕೇಂದ್ರಗಳು ಇತ್ತಿಚೆಗೆ ಆರಂಭವಾಗಿದ್ದು ಅವರು ಸಾಕಷ್ಟು ಬಂಡವಾಳ ಹೂಡಿರುತ್ತಾರೆ. ಅವರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ.. ಅವರ ಒಪ್ಪಂದ ಮುಗಿದ ಬಳಿಕವೇ ಸ್ಥಗಿತಗೊಳಿಸುವ ಕುರಿತು ಆಲೋಚಿಸಲಾಗಿದೆ.

ಜನೌಷಧಿ ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನೌಷಧಿ ಕೇಂದ್ರಗಳಲ್ಲಿ ಜನರಿಕ್ ಮೆಡಿಸಿನ್ ಮಾತ್ರ ಮಾರಾಟ ಮಾಡಬೇಕು. ಆದರೆ ಹಲವು ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಮೆಡಿಸಿನ್ ಗಳನ್ನ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಔಷಧ ನಿಯಂತ್ರಣ ಮಂಡಳಿಯವರು ಪರಿಶೀಲನೆ ನಡೆಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.‌

ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳಲ್ಲಿ ಔಷಧಿಗಳ ಕೊರತೆಯಿಲ್ಲ. ಕೆಲವು ಕಡಿಮೆ ಬೇಡಿಕೆ ಇರುವ ಔಷಧಿಗಳು ಇಲ್ಲದಿದ್ದರೆ ಅವುಗಳನ್ನ BPPI ನಿಂದ ಖರೀದಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಖರೀದಿಗೆ ಅಗತ್ಯವಿರುವ ಹಣಕಾಸಿನ ಲಭ್ಯತೆಯೂ ಆಸ್ಪತ್ರೆಗಳ ಬಳಿ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ಔಷಧಗಳನ್ನ ಪಡೆಯಬೇಕು. ವೈದ್ಯರು ಚೀಟಿ ಕೊಟ್ಟು ಹೊರಗಡೆಯಿಂದ ಔಷಧಗಳನ್ನ ತರಿಸುವ ಪದ್ದತಿ ನಿಲ್ಲಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Share. Facebook Twitter LinkedIn WhatsApp Email

Related Posts

SHOCKING : ಜಿಮ್ ಮಾಡುವಾಗಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ಯುವಕ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:33 AM1 Min Read
high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM1 Min Read

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM1 Min Read
Recent News

BREAKING : ಘಾನಾದಲ್ಲಿ ತ್ರಿವರ್ಣ ಧ್ವಜ, ಜೈ ಹೋ ಘೋಷಣೆಯೊಂದಿಗೆ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ವಿಡಿಯೋ ವೈರಲ್ | WATCH VIDEO

03/07/2025 9:52 AM

BREAKING:ಕೋಲ್ಕತಾ ಅತ್ಯಾಚಾರ ಆರೋಪಿ ಮನೋಜಿತ್ ಮಿಶ್ರಾ ವಕೀಲರ ಲೈಸೆನ್ಸ್ ರದ್ದು

03/07/2025 9:50 AM

SHOCKING : ತೂಕ ಇಳಿಸಲು `ಜಿಮ್’ ಗೆ ಹೋದ ಯುವಕ `ಹೃದಯಾಘಾತ’ದಿಂದ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:44 AM

SHOCKING : ಜಿಮ್ ಮಾಡುವಾಗಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ಯುವಕ ಸಾವು : ವಿಡಿಯೋ ವೈರಲ್ | WATCH VIDEO

03/07/2025 9:33 AM
State News
KARNATAKA

SHOCKING : ಜಿಮ್ ಮಾಡುವಾಗಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ಯುವಕ ಸಾವು : ವಿಡಿಯೋ ವೈರಲ್ | WATCH VIDEO

By kannadanewsnow5703/07/2025 9:33 AM KARNATAKA 1 Min Read

ಫರಿದಾಬಾದ್ : ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜಿಮ್ ಮಾಡುವಾಗಲೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಹರಿಯಾಣದ ಫರಿದಾಬಾದ್ನ ಸೆಕ್ಟರ್…

high court

BIG NEWS : ಲಿಂಗಾಯತ ಜಂಗಮರೇ ಬೇರೆ, ಬೇಡ ಜಂಗಮರೇ ಬೇರೆ : ಹೈಕೋರ್ಟ್ ಐತಿಹಾಸಿಕ ತೀರ್ಪು

03/07/2025 9:30 AM

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.