ಆಂಧ್ರಪ್ರದೇಶ : ಹಿಂದೂಗಳ ಪವಿತ್ರ ದೇವಸ್ಥಾನವಾದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಇದೀಗ ಏಕಾಏಕಿ ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬ ಬಂದು ನಮಾಜ್ ಸಮಯದ ವೇಳೆ 10 ನಿಮಿಷಗಳ ಕಾಲ ನಮಾಜ್ ಮಾಡಿ ತೆರಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೌದು ನೇರವಾಗಿ ತಿರುಪತಿ ತಿರುಮಲ ಕಲ್ಯಾಣ ಮಂಟಪದಲ್ಲಿ ಹಝರತ್ ಕ್ಯಾಪ್ ಧರಿಸಿಕೊಂಡೇ ನಮಾಜ್ ಮಾಡುತ್ತಾನೆ. ಸುಮಾರು 10 ನಿಮಿಷ ಆತ ನಮಾಜ್ ಮಾಡುತ್ತಾನೆ. ಬಳಿಕ ಸದ್ದಿಲ್ಲದೇ ಅಲ್ಲಿಂದ ತೆರಳುತ್ತಾನೆ. ಐಷಾರಾಮಿ ಕಾರಿನಲ್ಲಿ ಬಂದ ವ್ಯಕ್ತಿ ತಿರುಪತಿ ಸನ್ನಿಧಿಯಲ್ಲೇ ನಮಾಜ್ ಮಾಡಿದ್ದಾನೆ.
ಇದರ ಬಗ್ಗೆ ಇದೀಗ ತಿರುಮಲ ಆಡಳಿತ ಮಂಡಳಿ ತನಿಖೆಗೆ ಮುಂದಾಗಿದೆ. ಆತ ಯಾರು, ಎಲ್ಲಿಂದ ಬಂದಿದ್ದಾನೆ ಎಂದು ತನಿಖೆಯಾಗುತ್ತಿದೆ. ಆತನ ಕಾರು ನಂಬರ್ ಕೂಡಾ ನೋಟ್ ಮಾಡಿಕೊಳ್ಳಲಾಗಿದ್ದು ಅದರ ಜಾಡು ಹಿಡಿದು ತನಿಖೆ ನಡೆಸಲಾಗುತ್ತಿದೆ.
While Hindus are busy with Language Wars.
Others are busy with building their strength.
This is Namaz happening inside Tirumala Mandapam
pic.twitter.com/Yf0sJaYP79— Kashmiri Hindu (@BattaKashmiri) May 22, 2025