ಬಳ್ಳಾರಿ : ವಿಜಯನಗರದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಟೆಸ್ಟಿಂಗ್ ಮಾಡಿದಾಗ ಮಹಿಳೆಗೆ ಕೊರೊನಾ ಇರುವುದು ಪತ್ತೆಯಾಗಿದೆ.
ವಿಜಯನಗರದಲ್ಲಿ 54 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ.