Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದಿನಿಂದ ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆ.!
KARNATAKA

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದಿನಿಂದ ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆ.!

By kannadanewsnow57

ಬೆಂಗಳೂರು: ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ಪಾಸ್ ಗಳನ್ನು ವಿತರಿಸಲಿದ್ದು, ಇಂದಿನಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜೂನ್ 1ದರಿಂದ ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸ್ ಗಳನ್ನು ವಿತರಿಸಲಾಗುವುದು. ಸೇವಾ ಸಿಂಧು ಪೋರ್ಟಲ್ ನಲ್ಲಿ(https://sevasindhu.karnataka.in) ಆನ್ಲೈನ್ ಅರ್ಜಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ವಿದ್ಯಾರ್ಥಿ ಪಾಸ್ ಗೆ ಅರ್ಜಿ ಸಲ್ಲಿಸಬಹುದು.

ಬಿಎಂಟಿಸಿ ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ 19, ಶಾಂತಿನಗರ ಟಿಟಿಎಂಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ಪಾಸ್ ಗಳನ್ನು ವಿತರಿಸಲಾಗುವುದು.

discounted bus passes to be distributed from today! Good news for students: Free
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

2 Mins Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

​ಮದುವೆ ಮಂಟಪಕ್ಕೆ ಸಿಗರೇಟ್ ಸೇದುತ್ತಾ ‘ಬುಲ್ಡೋಜರ್’ ಏರಿ ಬಂದ ವರ | Watch video

State News
KARNATAKA

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ (Annabhagya) ಯೋಜನೆಯಡಿ ಅಕ್ಕಿ ವಿತರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಕುರಿತು ಮಾಧ್ಯಮಗಳ ನಿರಂತರ ವರದಿಯ…

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.