Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಲಬುರ್ಗಿಯಲ್ಲಿ ಎನ್ ರವಿಕುಮಾರ್ ವಿರುದ್ಧ ಕೇಸ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

29/05/2025 3:39 PM

BREAKING: MLC ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

29/05/2025 3:35 PM

BIG NEWS : ಜಾತಿ ನಿಂದನೆ, ಕೊಲೆಗೆ ಸಂಚು ಆರೋಪ : ರೇಲ್ವೆ ವೀಲ್ ಫ್ಯಾಕ್ಟರಿಯ 16 ಉದ್ಯೋಗಿಗಳ ವಿರುದ್ಧ ‘FIR’ ದಾಖಲು

29/05/2025 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ಪರೀಕ್ಷೆ-3 ನೋಂದಣಿಗೆ ನಾಳೆಯೇ ಕೊನೆಯ ದಿನ.!
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ದ್ವಿತೀಯ PUC’ ಪರೀಕ್ಷೆ-3 ನೋಂದಣಿಗೆ ನಾಳೆಯೇ ಕೊನೆಯ ದಿನ.!

By kannadanewsnow5727/05/2025 6:30 AM

ಬೆಂಗಳೂರು : ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ.28 ಕೊನೆಯ ದಿನವಾಗಿದೆ.

 ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಅವಕಾಶ ಕಲ್ಪಿಸಿತ್ತು. ಅದರಿಂದ ರಾಜ್ಯದಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗ 3 ನೇ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಫಲಿತಾಂಶ ಪೂರ್ಣಗಳ್ಳದ ಎಲ್ಲಾ ವಿದ್ಯಾರ್ಥಿಗಳು ನೊಂದಾಯಿಸಿಕೊAಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ. ಹಾಗೂ ನೊಂದಾಯಿಸಿಕೊAಡ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮಕೈಗೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನಾ ತರಗತಿಯನ್ನು ನಡೆಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ.

ದ್ವಿತೀಯ ಪಿಯುಸಿ 3 ನೇ ಪರೀಕ್ಷೆಯನ್ನು ಜೂ.9 ರಿಂದ 20 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ.28 ಕೊನೆಯ ದಿನವಾಗಿದೆ.

 ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಅವಕಾಶ ಕಲ್ಪಿಸಿತ್ತು. ಅದರಿಂದ ರಾಜ್ಯದಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗ 3 ನೇ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಫಲಿತಾಂಶ ಪೂರ್ಣಗಳ್ಳದ ಎಲ್ಲಾ ವಿದ್ಯಾರ್ಥಿಗಳು ನೊಂದಾಯಿಸಿಕೊAಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ. ಹಾಗೂ ನೊಂದಾಯಿಸಿಕೊAಡ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮಕೈಗೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನಾ ತರಗತಿಯನ್ನು ನಡೆಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ.

ಪುನರಾವರ್ತಿತ/ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಂತೆ ಪರೀಕ್ಷೆ-3ರಲ್ಲೂ ಪರೀಕ್ಷಾ ಶುಲ್ಕ ಪಾವತಿಗೆ ವಿನಾಯಿತಿ ನೀಡಲಾಗಿದೆ. 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೊಂದಾಯಿಸಿಕೊAಡು ಹಾಜರಾತಿ ಕೊರತೆಯಿಂದ ಪರೀಕ್ಷೆಯಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ರಲ್ಲಿ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸಲಾಗಿದೆ. ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ತಾವು ಇಚ್ಚಿಸಿದ ವಿಷಯಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅನುತ್ತೀರ್ಣರಾದ/ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳನ್ನು ಪರೀಕ್ಷೆ-3ರಲ್ಲಿ ಕಡ್ಡಾಯವಾಗಿ ನೊಂದಾಯಿಸಲು ಕ್ರಮಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ.

ಪರೀಕ್ಷೆ-1ರಲ್ಲಿ ನೊಂದಾಯಿಸಿಕೊAಡು ಅನಿವಾರ್ಯ ಕಾರಣಗಳಿಂದ ಪರೀಕ್ಷೆ ಬರೆಯದೇ ಇರುವ ವಿದ್ಯಾರ್ಥಿಗಳು ಪರೀಕ್ಷೆ-3 ರಲ್ಲಿ ನೊಂದಾಯಿಸಿ ಪರೀಕ್ಷೆಗೆ ಹಾಜರಾಗಬಹುದಾಗಿದೆ. 2006 ರಿಂದ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಪರೀಕ್ಷೆ-3 ರಲ್ಲಿ ನೊಂದಾಯಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಮರು ಮೌಲ್ಯಮಾಪನದ ಫಲಿತಾಂಶಕ್ಕೆ ಕಾಯದೇ ನಿಗದಿತ ದಿನಾಂಕದೊಳಗೆ ಪರೀಕ್ಷೆ-3 ರಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention state students: Tomorrow is the last day to register for the 'Second PUC' Exam-3!
Share. Facebook Twitter LinkedIn WhatsApp Email

Related Posts

BIG NEWS : ಕಲಬುರ್ಗಿಯಲ್ಲಿ ಎನ್ ರವಿಕುಮಾರ್ ವಿರುದ್ಧ ಕೇಸ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

29/05/2025 3:39 PM1 Min Read

BREAKING: MLC ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

29/05/2025 3:35 PM2 Mins Read

BIG NEWS : ಜಾತಿ ನಿಂದನೆ, ಕೊಲೆಗೆ ಸಂಚು ಆರೋಪ : ರೇಲ್ವೆ ವೀಲ್ ಫ್ಯಾಕ್ಟರಿಯ 16 ಉದ್ಯೋಗಿಗಳ ವಿರುದ್ಧ ‘FIR’ ದಾಖಲು

29/05/2025 3:26 PM1 Min Read
Recent News

BIG NEWS : ಕಲಬುರ್ಗಿಯಲ್ಲಿ ಎನ್ ರವಿಕುಮಾರ್ ವಿರುದ್ಧ ಕೇಸ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

29/05/2025 3:39 PM

BREAKING: MLC ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

29/05/2025 3:35 PM

BIG NEWS : ಜಾತಿ ನಿಂದನೆ, ಕೊಲೆಗೆ ಸಂಚು ಆರೋಪ : ರೇಲ್ವೆ ವೀಲ್ ಫ್ಯಾಕ್ಟರಿಯ 16 ಉದ್ಯೋಗಿಗಳ ವಿರುದ್ಧ ‘FIR’ ದಾಖಲು

29/05/2025 3:26 PM

BREAKING : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ : ಬಿಜೆಪಿ MLC ರವಿಕುಮಾರ್‌ಗೆ ಬಂಧನ ಭೀತಿ!

29/05/2025 3:16 PM
State News
KARNATAKA

BIG NEWS : ಕಲಬುರ್ಗಿಯಲ್ಲಿ ಎನ್ ರವಿಕುಮಾರ್ ವಿರುದ್ಧ ಕೇಸ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

By kannadanewsnow0529/05/2025 3:39 PM KARNATAKA 1 Min Read

ಬೆಂಗಳೂರು : ಕಲ್ಬುರ್ಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತಂತೆ ಬಿಜೆಪಿಯ ಎಮ್ಎಲ್ಸಿ ಎನ್ ರವಿಕುಮಾರ್ ಅವರ ವಿರುದ್ಧ,…

BREAKING: MLC ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

29/05/2025 3:35 PM

BIG NEWS : ಜಾತಿ ನಿಂದನೆ, ಕೊಲೆಗೆ ಸಂಚು ಆರೋಪ : ರೇಲ್ವೆ ವೀಲ್ ಫ್ಯಾಕ್ಟರಿಯ 16 ಉದ್ಯೋಗಿಗಳ ವಿರುದ್ಧ ‘FIR’ ದಾಖಲು

29/05/2025 3:26 PM

BREAKING : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ : ಬಿಜೆಪಿ MLC ರವಿಕುಮಾರ್‌ಗೆ ಬಂಧನ ಭೀತಿ!

29/05/2025 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.