ನವದೆಹಲಿ : ದೇಶಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದ್ದು, ಕಳೆದ ಒಂದು ವಾರದಲ್ಲಿ ಸೋಂಕಿತರ ಸಂಖ್ಯೆ 1009ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 100 ದಾಟಿದ್ರೆ, ಕೇರಳದಲ್ಲಿ ಸೋಂಕಿತರ ಸಂಖ್ಯೆ 400 ರ ಗಡಿ ಮುಟ್ಟಿದೆ. ಈ ಮೂಲಕ ದೇಶಾದ್ಯಂತ ಸೋಂಕಿತರ ಸಂಖ್ಯೆ 1009ಕ್ಕೆ ಏರಿಕೆಯಾಗಿದೆ.
At 08:00 Hours, 26th May, the number of active COVID-19 cases in India stands at 1009: Ministry of Health and Family Welfare pic.twitter.com/ljFIsucOof
— ANI (@ANI) May 26, 2025