Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೆಸರು ಸಿಡಿದಿದ್ದಕ್ಕೆ ಗಲಾಟೆ : ಕೇಸ್ ಹಾಕುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆಗೆ ಶರಣು!

29/05/2025 7:25 PM

SHOCKING : ಹೋಟೆಲ್ ನಲ್ಲಿ ತಿಂಡಿ ತಿಂದು ಬೈಕ್ ಏರಿದಾಗಲೇ ‘ಹೃದಯಾಘಾತ’ ದಿಂದ ಬ್ಯಾಂಕ್ ವ್ಯವಸ್ಥಾಪಕ ಸಾವು!

29/05/2025 7:00 PM

ಕಮಲ್ ಹಾಸನ್ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? : ನಟಿ ರಮ್ಯಾ

29/05/2025 6:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ : ಅರ್ಜಿ ಸಲ್ಲಿಕೆಗೆ ಮೇ.31 ಕೊನೆಯ ದಿನ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ : ಅರ್ಜಿ ಸಲ್ಲಿಕೆಗೆ ಮೇ.31 ಕೊನೆಯ ದಿನ.!

By kannadanewsnow5727/05/2025 6:28 AM

ಬೆಂಗಳೂರು : 2025ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.

https://ksgeanews.blogspot.com

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025

Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YouTube ಚಾನಲ್‌ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

ವಿದ್ಯಾರ್ಥಿಯು 2025ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.

ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

ವಿದ್ಯಾರ್ಥಿಯ ಪಾಸ್‌ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ

ಇಲಾಖೆಯ ಸೇವಾ ದೃಢೀಕರಣ ಪತ್ರ

ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ.

ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Formatನಲ್ಲಿ (1 MBಮೀರದಂತೆ) ಅಪ್‌ ಲೋಡ್ ಮಾಡುವುದು.

ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.

ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.

BIG NEWS: `Pratibha Puraskar' for children of state government employees: Last date for submission of applications is May 31!
Share. Facebook Twitter LinkedIn WhatsApp Email

Related Posts

BREAKING : ಕೆಸರು ಸಿಡಿದಿದ್ದಕ್ಕೆ ಗಲಾಟೆ : ಕೇಸ್ ಹಾಕುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆಗೆ ಶರಣು!

29/05/2025 7:25 PM1 Min Read

SHOCKING : ಹೋಟೆಲ್ ನಲ್ಲಿ ತಿಂಡಿ ತಿಂದು ಬೈಕ್ ಏರಿದಾಗಲೇ ‘ಹೃದಯಾಘಾತ’ ದಿಂದ ಬ್ಯಾಂಕ್ ವ್ಯವಸ್ಥಾಪಕ ಸಾವು!

29/05/2025 7:00 PM1 Min Read

ಕಮಲ್ ಹಾಸನ್ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? : ನಟಿ ರಮ್ಯಾ

29/05/2025 6:49 PM1 Min Read
Recent News

BREAKING : ಕೆಸರು ಸಿಡಿದಿದ್ದಕ್ಕೆ ಗಲಾಟೆ : ಕೇಸ್ ಹಾಕುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆಗೆ ಶರಣು!

29/05/2025 7:25 PM

SHOCKING : ಹೋಟೆಲ್ ನಲ್ಲಿ ತಿಂಡಿ ತಿಂದು ಬೈಕ್ ಏರಿದಾಗಲೇ ‘ಹೃದಯಾಘಾತ’ ದಿಂದ ಬ್ಯಾಂಕ್ ವ್ಯವಸ್ಥಾಪಕ ಸಾವು!

29/05/2025 7:00 PM

ಕಮಲ್ ಹಾಸನ್ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? : ನಟಿ ರಮ್ಯಾ

29/05/2025 6:49 PM

ಕರ್ಣೇ ಕೋ ಹಮ್ ಕುಚ್ ಔರ್ ಭಿ ಕರ್ ಸಕ್ತೇ ದಿ: ಆಪರೇಷನ್ ಸಿಂಧೂರ್ ನಂತರ ಪಾಕ್ ಗೆ ರಾಜನಾಥ್ ಸಿಂಗ್ ಎಚ್ಚರಿಕೆ

29/05/2025 6:48 PM
State News
KARNATAKA

BREAKING : ಕೆಸರು ಸಿಡಿದಿದ್ದಕ್ಕೆ ಗಲಾಟೆ : ಕೇಸ್ ಹಾಕುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆಗೆ ಶರಣು!

By kannadanewsnow0529/05/2025 7:25 PM KARNATAKA 1 Min Read

ರಾಯಚೂರು : ರಸ್ತೆ ಬದಿ ನಿಂತಾಗ ಬಸ್ ಒಂದು ರಸ್ತೆ ಮೇಲೆ ಚಲಿಸುವಾಗ ಯುವಕನಿಗೆ ಕೆಸರು ಸಿಡಿದಿದೆ. ಈ ವೇಳೆ…

SHOCKING : ಹೋಟೆಲ್ ನಲ್ಲಿ ತಿಂಡಿ ತಿಂದು ಬೈಕ್ ಏರಿದಾಗಲೇ ‘ಹೃದಯಾಘಾತ’ ದಿಂದ ಬ್ಯಾಂಕ್ ವ್ಯವಸ್ಥಾಪಕ ಸಾವು!

29/05/2025 7:00 PM

ಕಮಲ್ ಹಾಸನ್ ಅವರ ಸಿನಿಮಾ ನಿಷೇಧ ಮಾಡಲು ಮುಂದಾಗಿರುವುದು ತುಸು ಅತಿರೇಕ ಅನಿಸುವುದಿಲ್ಲವೆ? : ನಟಿ ರಮ್ಯಾ

29/05/2025 6:49 PM

BREAKING: ಇನ್ಮುಂದೆ ಕರ್ನಾಟಕದಲ್ಲಿ ‘ಕೋಮು ಹಿಂಸೆ’ಗೆ ಬ್ರೇಕ್: ‘ವಿಶೇಷ ಕಾರ್ಯಪಡೆ’ ರಚಿಸಿ ರಾಜ್ಯ ಸರ್ಕಾರ ಆದೇಶ | Special Action Force

29/05/2025 6:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.