Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದಾಸನಿಗೆ ಸಿಕ್ತು ಬಿಗ್ ರಿಲೀಫ್ : ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಅನುಮತಿ ನೀಡಿದ ಕೋರ್ಟ್ | Actor Darshan

30/05/2025 5:47 PM

BIG NEWS: ಮಳೆಹಾನಿ ಮನೆಗಳ ಪುನರ್ ನಿರ್ಮಾಣ, ದುರಸ್ಥಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿ ಆದೇಶ

30/05/2025 5:43 PM

BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್

30/05/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗಲ್ಲ, ಬಗ್ಗಲ್ಲ : ಆರ್.ಅಶೋಕ್
KARNATAKA

ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗಲ್ಲ, ಬಗ್ಗಲ್ಲ : ಆರ್.ಅಶೋಕ್

By kannadanewsnow0526/05/2025 3:35 PM

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್‌ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ ಬಗ್ಗುವುದು ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ @INCKarnataka ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ @BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ.

ಸಿಎಂ @siddaramaiah ನವರೇ ಹಾಗೂ ಡಿಸಿಎಂ @DKShivakumar ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. @INCKarnataka ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ.

https://twitter.com/RAshokaBJP/status/1926868561856807333?t=heRtkfTaVN_GDX7ihANxBg&s=19

Share. Facebook Twitter LinkedIn WhatsApp Email

Related Posts

BREAKING : ದಾಸನಿಗೆ ಸಿಕ್ತು ಬಿಗ್ ರಿಲೀಫ್ : ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಅನುಮತಿ ನೀಡಿದ ಕೋರ್ಟ್ | Actor Darshan

30/05/2025 5:47 PM1 Min Read

BIG NEWS: ಮಳೆಹಾನಿ ಮನೆಗಳ ಪುನರ್ ನಿರ್ಮಾಣ, ದುರಸ್ಥಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿ ಆದೇಶ

30/05/2025 5:43 PM3 Mins Read

BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್

30/05/2025 5:39 PM1 Min Read
Recent News

BREAKING : ದಾಸನಿಗೆ ಸಿಕ್ತು ಬಿಗ್ ರಿಲೀಫ್ : ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಅನುಮತಿ ನೀಡಿದ ಕೋರ್ಟ್ | Actor Darshan

30/05/2025 5:47 PM

BIG NEWS: ಮಳೆಹಾನಿ ಮನೆಗಳ ಪುನರ್ ನಿರ್ಮಾಣ, ದುರಸ್ಥಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿ ಆದೇಶ

30/05/2025 5:43 PM

BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್

30/05/2025 5:39 PM

BREAKING : ಮಂಗಳೂರಲ್ಲಿ ಮರಣ ಮಳೆಗೆ 5ನೇ ಬಲಿ : ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ನೌಕರ ಸಾವು!

30/05/2025 5:29 PM
State News
KARNATAKA

BREAKING : ದಾಸನಿಗೆ ಸಿಕ್ತು ಬಿಗ್ ರಿಲೀಫ್ : ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಅನುಮತಿ ನೀಡಿದ ಕೋರ್ಟ್ | Actor Darshan

By kannadanewsnow0530/05/2025 5:47 PM KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ನಟ ದರ್ಶನ್ ಅವರು ಡೆವಿಲ್ ಸಿನಿಮಾ ಶೂಟಿಂಗ್…

BIG NEWS: ಮಳೆಹಾನಿ ಮನೆಗಳ ಪುನರ್ ನಿರ್ಮಾಣ, ದುರಸ್ಥಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿ ಆದೇಶ

30/05/2025 5:43 PM

BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್

30/05/2025 5:39 PM

BREAKING : ಮಂಗಳೂರಲ್ಲಿ ಮರಣ ಮಳೆಗೆ 5ನೇ ಬಲಿ : ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ನೌಕರ ಸಾವು!

30/05/2025 5:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.