Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಥಾಣೆಯಲ್ಲಿ ಪಾಕಿಸ್ತಾನದ ಗುಪ್ತಚರ ಏಜೆಂಟ್ ಗೆ ಭಾರತದ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ವ್ಯಕ್ತಿ ಅರೆಸ್ಟ್

29/05/2025 8:45 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IPS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IPS Officer Transfer

29/05/2025 8:35 PM

BREAKING : ಫೋನ್ ಪೇ ಮೂಲಕ 5 ಸಾವಿರ ಲಂಚ ಸ್ವೀಕಾರ : ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಲೋಕಾ ಬಲೆಗೆ

29/05/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವೃದ್ಧರು, ಮಕ್ಕಳು, ಗರ್ಭಿಣಿ ಮಹಿಳೆಯರಲ್ಲಿ ಕೊರೋನಾ ಲಕ್ಷಣ ಕಂಡಬಂದ್ರೆ `ಟೆಸ್ಟಿಂಗ್ ಕಡ್ಡಾಯ’ : ಆರೋಗ್ಯ ಇಲಾಖೆ ಆದೇಶ.!
KARNATAKA

BIG NEWS : ವೃದ್ಧರು, ಮಕ್ಕಳು, ಗರ್ಭಿಣಿ ಮಹಿಳೆಯರಲ್ಲಿ ಕೊರೋನಾ ಲಕ್ಷಣ ಕಂಡಬಂದ್ರೆ `ಟೆಸ್ಟಿಂಗ್ ಕಡ್ಡಾಯ’ : ಆರೋಗ್ಯ ಇಲಾಖೆ ಆದೇಶ.!

By kannadanewsnow5727/05/2025 6:14 AM

ಬೆಂಗಳೂರು : : ಕೋವಿಡ್-19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಲ್ಲಿ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗಾಗಿ ಮಾದರಿಯನ್ನು ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In-First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ /ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

  1. ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.

  1. ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.

  1. ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.

BIG NEWS: 'Testing is mandatory' if elderly Children pregnant women show symptoms of coronavirus: Health Department order!
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IPS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IPS Officer Transfer

29/05/2025 8:35 PM2 Mins Read

BREAKING : ಫೋನ್ ಪೇ ಮೂಲಕ 5 ಸಾವಿರ ಲಂಚ ಸ್ವೀಕಾರ : ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಲೋಕಾ ಬಲೆಗೆ

29/05/2025 8:26 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸವಾರನ ರುಂಡವೆ ಕಟ್!

29/05/2025 8:16 PM1 Min Read
Recent News

ಥಾಣೆಯಲ್ಲಿ ಪಾಕಿಸ್ತಾನದ ಗುಪ್ತಚರ ಏಜೆಂಟ್ ಗೆ ಭಾರತದ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ವ್ಯಕ್ತಿ ಅರೆಸ್ಟ್

29/05/2025 8:45 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IPS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IPS Officer Transfer

29/05/2025 8:35 PM

BREAKING : ಫೋನ್ ಪೇ ಮೂಲಕ 5 ಸಾವಿರ ಲಂಚ ಸ್ವೀಕಾರ : ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಲೋಕಾ ಬಲೆಗೆ

29/05/2025 8:26 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸವಾರನ ರುಂಡವೆ ಕಟ್!

29/05/2025 8:16 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IPS ಅಧಿಕಾರಿ ವರ್ಗಾವಣೆ ಮಾಡಿ ಆದೇಶ | IPS Officer Transfer

By kannadanewsnow0929/05/2025 8:35 PM KARNATAKA 2 Mins Read

ಬೆಂಗಳೂರು: ಒಂದೆಡೆ ಮಂಗಳೂರಿನಲ್ಲಿ ಕೋಮು ದಳ್ಳುರಿ ಬಿಸಿಯಾಗಿದ್ದರೇ, ಮತ್ತೊಂದೆಡೆ ಅದರ ನಿಯಂತ್ರಣ ಕ್ರಮವಾಗಿ ಕರವಾಳಿ ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಯನ್ನು…

BREAKING : ಫೋನ್ ಪೇ ಮೂಲಕ 5 ಸಾವಿರ ಲಂಚ ಸ್ವೀಕಾರ : ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಲೋಕಾ ಬಲೆಗೆ

29/05/2025 8:26 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸವಾರನ ರುಂಡವೆ ಕಟ್!

29/05/2025 8:16 PM

Good News: ರಾಜ್ಯ ಸರ್ಕಾರದಿಂದ ‘NHM’ ಅಡಿ ಕಾರ್ಯನಿರ್ವಹಿಸುತ್ತಿರುವ ‘ವೈದ್ಯರು, ಸ್ಟಾಫ್ ನರ್ಸ್’ಗಳಿಗೆ ಸಿಹಿಸುದ್ದಿ

29/05/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.