Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರ ಪ್ರದೇಶದಲ್ಲಿ ಎನ್ಕೌಂಟರ್ : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಶಾರ್ಪ್ ಶೂಟರ್ ಹತ್ಯೆ

29/05/2025 11:05 AM

ಯೋಧರ ಕ್ಯಾಂಟೀನ್‍ಗೆ ಅಬಕಾರಿ ಸುಂಕ ಇಲ್ಲ : ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

29/05/2025 10:55 AM

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

29/05/2025 10:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಾರ್ವಜನಿಕರಿಗೆ ತೊಂದರೆಯಾದರೆ ‘ವಾಹನ ಟೋಯಿಂಗ್’ ಜಾರಿಗೆ ತರಲ್ಲ : ಸಚಿವ ಜಿ.ಪರಮೇಶ್ವರ್​
KARNATAKA

BREAKING : ಸಾರ್ವಜನಿಕರಿಗೆ ತೊಂದರೆಯಾದರೆ ‘ವಾಹನ ಟೋಯಿಂಗ್’ ಜಾರಿಗೆ ತರಲ್ಲ : ಸಚಿವ ಜಿ.ಪರಮೇಶ್ವರ್​

By kannadanewsnow0527/05/2025 2:01 PM

ಬೆಂಗಳೂರು : ವಾಹನ ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದ್ರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದ್ರೆ ಮಾತ್ರ ಜಾರಿಗೆ ತರುತ್ತೇವೆ. ಆದರೆ ವಾಹನಗಳ ಟೋಯಿಂಗ್​ನಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಜಾರಿಗೊಳಿಸುವುದಿಲ್ಲ.ವಾಹನಗಳ ಟೋಯಿಂಗ್ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಈ ಹಿಂದೆ ನನ್ನ ಗಮನಕ್ಕೆ ತರಲಾಗಿದೆ ಎಂದರು.

ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಸಾರ್ವಜನಿಕರಿಗೆ ಉಪಯೋಗ ಆಗಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ತಗೋತೇವೆ. ಸಾರ್ವಜನಿಕರಿಗೆ ನಮ್ಮ ಕ್ರಮದಿಂದ ಒಳ್ಳೆಯದಾಗಬೇಕೇ ಹೊರತು ಕೆಟ್ಟದಾಗಬಾರದು ಎಂದರು.

Share. Facebook Twitter LinkedIn WhatsApp Email

Related Posts

ಯೋಧರ ಕ್ಯಾಂಟೀನ್‍ಗೆ ಅಬಕಾರಿ ಸುಂಕ ಇಲ್ಲ : ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

29/05/2025 10:55 AM1 Min Read

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

29/05/2025 10:51 AM1 Min Read

Covid Alert : ಪ್ರತಿಯೊಂದು ಜ್ವರವೂ `ಕೊರೊನಾ’ ಅಲ್ಲ, ವೈರಲ್ ಜ್ವರದ ಲಕ್ಷಣಗಳೇನು ತಿಳಿಯಿರಿ.!

29/05/2025 10:33 AM2 Mins Read
Recent News

ಉತ್ತರ ಪ್ರದೇಶದಲ್ಲಿ ಎನ್ಕೌಂಟರ್ : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಶಾರ್ಪ್ ಶೂಟರ್ ಹತ್ಯೆ

29/05/2025 11:05 AM

ಯೋಧರ ಕ್ಯಾಂಟೀನ್‍ಗೆ ಅಬಕಾರಿ ಸುಂಕ ಇಲ್ಲ : ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

29/05/2025 10:55 AM

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

29/05/2025 10:51 AM

‘ಭಯೋತ್ಪಾದನೆ ಅಂತಾರಾಷ್ಟ್ರೀಯ ವಿವಾದಗಳನ್ನು ಪರಿಹರಿಸುವ ಮಾರ್ಗವಾಗಬಾರದು’: ಶಶಿ ತರೂರ್

29/05/2025 10:36 AM
State News
KARNATAKA

ಯೋಧರ ಕ್ಯಾಂಟೀನ್‍ಗೆ ಅಬಕಾರಿ ಸುಂಕ ಇಲ್ಲ : ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ

By kannadanewsnow0729/05/2025 10:55 AM KARNATAKA 1 Min Read

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂದು…

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

29/05/2025 10:51 AM

Covid Alert : ಪ್ರತಿಯೊಂದು ಜ್ವರವೂ `ಕೊರೊನಾ’ ಅಲ್ಲ, ವೈರಲ್ ಜ್ವರದ ಲಕ್ಷಣಗಳೇನು ತಿಳಿಯಿರಿ.!

29/05/2025 10:33 AM

BREAKING : ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ ಸಾವು.!

29/05/2025 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.