Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಸ್ಲಿಮ್ ಕೋಟಾ ಮಸೂದೆಯನ್ನು ರಾಷ್ಟ್ರಪತಿ ಮುರ್ಮುಗೆ ಕಳುಹಿಸಲು ಕರ್ನಾಟಕ ಸರ್ಕಾರ ಚಿಂತನೆ | Muslim Quota

30/05/2025 10:00 AM

BREAKING : ಪಂಜಾಬ್‌ ನಲ್ಲಿ `ಪಟಾಕಿ ಕಾರ್ಖಾನೆ ಸ್ಫೋಟ’ : 5 ಮಂದಿ ಸಜೀವ ದಹನ 34 ಜನರಿಗೆ ಗಾಯ |Explosion Rocks Firecracker Factory

30/05/2025 9:59 AM

BREAKING : `ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಮಳೆಯ ಅಬ್ಬರ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ | Rain Alert

30/05/2025 9:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳಲ್ಲ, ನಾನು ಈಗ ಫ್ರೀ ಬರ್ಡ್ : ಎಸ್.ಟಿ ಸೋಮಶೇಖರ್ 
KARNATAKA

BIG NEWS : ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳಲ್ಲ, ನಾನು ಈಗ ಫ್ರೀ ಬರ್ಡ್ : ಎಸ್.ಟಿ ಸೋಮಶೇಖರ್ 

By kannadanewsnow0527/05/2025 3:31 PM
ST Somashekhar

ಬೆಂಗಳೂರು : ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ವಿಚಾರವಾಗಿ ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು.

ಈ ವಿಚಾರವಾಗಿ ಬೆಂಗಳೂರಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ. ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು ಒಳ್ಳೆಯದಾಯ್ತು.ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು.

1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು ಖುಷಿ ಇದೆ. ಬಿಜೆಪಿಯಲ್ಲಿ ನನ್ನ ಪರವಾಗಿ ಮಾತನಾಡಲು ಯಾರಿಗೂ ಧೈರ್ಯ ಇಲ್ಲ. ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯರ‍್ಯಾರೋ ಇದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BREAKING : `ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಮಳೆಯ ಅಬ್ಬರ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ | Rain Alert

30/05/2025 9:57 AM2 Mins Read

BREAKING : ಮಂಗಳೂರಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ : ಮನೆಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು.!

30/05/2025 9:51 AM1 Min Read

SHOCKING: ರಾಜ್ಯದಲ್ಲಿ ತಿಂಗಳಿಗೆ 40 ಸಾವಿರ ಜನರಿಗೆ `ನಾಯಿ ಕಡಿತ’ : ಆರೋಗ್ಯ ಇಲಾಖೆಯಿಂದ ಸ್ಪೋಟಕ ಮಾಹಿತಿ

30/05/2025 9:46 AM2 Mins Read
Recent News

ಮುಸ್ಲಿಮ್ ಕೋಟಾ ಮಸೂದೆಯನ್ನು ರಾಷ್ಟ್ರಪತಿ ಮುರ್ಮುಗೆ ಕಳುಹಿಸಲು ಕರ್ನಾಟಕ ಸರ್ಕಾರ ಚಿಂತನೆ | Muslim Quota

30/05/2025 10:00 AM

BREAKING : ಪಂಜಾಬ್‌ ನಲ್ಲಿ `ಪಟಾಕಿ ಕಾರ್ಖಾನೆ ಸ್ಫೋಟ’ : 5 ಮಂದಿ ಸಜೀವ ದಹನ 34 ಜನರಿಗೆ ಗಾಯ |Explosion Rocks Firecracker Factory

30/05/2025 9:59 AM

BREAKING : `ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಮಳೆಯ ಅಬ್ಬರ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ | Rain Alert

30/05/2025 9:57 AM

BREAKING : ಮಂಗಳೂರಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ : ಮನೆಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು.!

30/05/2025 9:51 AM
State News
KARNATAKA

BREAKING : `ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಮಳೆಯ ಅಬ್ಬರ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ | Rain Alert

By kannadanewsnow5730/05/2025 9:57 AM KARNATAKA 2 Mins Read

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ಅಂಗನವಾಡಿ,…

BREAKING : ಮಂಗಳೂರಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ : ಮನೆಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು.!

30/05/2025 9:51 AM

SHOCKING: ರಾಜ್ಯದಲ್ಲಿ ತಿಂಗಳಿಗೆ 40 ಸಾವಿರ ಜನರಿಗೆ `ನಾಯಿ ಕಡಿತ’ : ಆರೋಗ್ಯ ಇಲಾಖೆಯಿಂದ ಸ್ಪೋಟಕ ಮಾಹಿತಿ

30/05/2025 9:46 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

30/05/2025 9:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.