Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ, ನಾಡಿದ್ದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

28/05/2025 7:20 PM

BREAKING: ಟಾಟಾ ಕೆಮಿಕಲ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್.ಚಂದ್ರಶೇಖರನ್ ರಾಜೀನಾಮೆ | N.Chandrasekaran Resign

28/05/2025 7:12 PM

ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು

28/05/2025 7:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೆಹರು ಆಧುನಿಕ ಭಾರತದ ನಿರ್ಮಾತೃ: ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ನೆಹರು ಆಧುನಿಕ ಭಾರತದ ನಿರ್ಮಾತೃ: ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0727/05/2025 6:45 PM

ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೆಹರು ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ ಎಂದರು.

ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ ನೆಹರು ಅವರು, ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು.

ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದರು. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು ಎಂದರು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ ಅವರೇ ಕಾರಣ ಎಂದರು.

ಕೋವಿಡ್: ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ:
ಕೋವಿಡ್ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕಾ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಸೂಚನೆ ಬಂದಿಲ್ಲ. ಆದರೆ ಎಚ್ಚರಿಕೆ ವಹಿಸಲಾಗುವುದು ಎಂದರು.

Nehru was the builder of modern India: Chief Minister Siddaramaiah ನೆಹರು ಆಧುನಿಕ ಭಾರತದ ನಿರ್ಮಾತೃ: ಮುಖ್ಯಮಂತ್ರಿ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ, ನಾಡಿದ್ದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

28/05/2025 7:20 PM1 Min Read

ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು

28/05/2025 7:04 PM2 Mins Read

ಕನ್ನಡ ತಮಿಳಿಂದ ಹುಟ್ಟಿದೆಂದ ಕಮಲ್ ಹಾಸನ್ ಮಾತು ಒಪ್ಪೋಲ್ಲ: ನಟ ಜಗ್ಗೇಶ್

28/05/2025 6:25 PM1 Min Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ, ನಾಡಿದ್ದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

28/05/2025 7:20 PM

BREAKING: ಟಾಟಾ ಕೆಮಿಕಲ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್.ಚಂದ್ರಶೇಖರನ್ ರಾಜೀನಾಮೆ | N.Chandrasekaran Resign

28/05/2025 7:12 PM

ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು

28/05/2025 7:04 PM

ಕನ್ನಡ ತಮಿಳಿಂದ ಹುಟ್ಟಿದೆಂದ ಕಮಲ್ ಹಾಸನ್ ಮಾತು ಒಪ್ಪೋಲ್ಲ: ನಟ ಜಗ್ಗೇಶ್

28/05/2025 6:25 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ, ನಾಡಿದ್ದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0928/05/2025 7:20 PM KARNATAKA 1 Min Read

ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ…

ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು

28/05/2025 7:04 PM

ಕನ್ನಡ ತಮಿಳಿಂದ ಹುಟ್ಟಿದೆಂದ ಕಮಲ್ ಹಾಸನ್ ಮಾತು ಒಪ್ಪೋಲ್ಲ: ನಟ ಜಗ್ಗೇಶ್

28/05/2025 6:25 PM

BIG NEWS: 2ನೇ ಬಾರಿಗೆ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರ ಮೀಸಲಾತಿ ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

28/05/2025 6:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.