Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿಗೆ ಹಾರಿ ಹೋದ ವ್ಯಕ್ತಿ, ಬೆಚ್ಚಿ ಬೀಳಿಸಿದ ವಿಡಿಯೋ | Watch Video

BREAKING : ಗ್ರಾಹಕರಿಗೆ ಮತ್ತೊಂದು ಶಾಕ್ : ಅಮುಲ್ ಬೆನ್ನಲ್ಲೇ ಇಂದಿನಿಂದ `ಮದರ್ ಡೈರಿ’ ಲೀ.ಹಾಲಿನ ದರ 2 ರೂ.ಹೆಚ್ಚಳ | Mother Dairy milk price hike

BREAKING : ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ: 95.86ಕ್ಕೆ ಕುಸಿಯುವ ಮೂಲಕ ಸಾರ್ವಕಾಲಿಕ ದಾಖಲೆ | Rupee falls against dollar

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : VHP ಮುಖಂಡ ಶರಣ್ ಪಂಪ್ ವೆಲ್ ಗೆ ಜಾಮೀನು ಮಂಜೂರು ನೀಡಿ ಕೋರ್ಟ್ ಆದೇಶ
KARNATAKA

BREAKING : VHP ಮುಖಂಡ ಶರಣ್ ಪಂಪ್ ವೆಲ್ ಗೆ ಜಾಮೀನು ಮಂಜೂರು ನೀಡಿ ಕೋರ್ಟ್ ಆದೇಶ

By ಸುರೇಶ್‌

ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ವಿರೋಧಿಸಿ ಮಂಗಳೂರು ಬಂದ್ ಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್​​ವೆಲ್​​ ಅವರನ್ನು ಇದೀಗ ಅರೆಸ್ಟ್ ಮಾಡಲಾಗಿತ್ತು. ಬಳಿಕ ಜಸ್ಟ್ ಮುಂದೆ ಹಾಜರುಪಡಿಸಿದ ನಂತರ ನ್ಯಾಯಾಲಯ ಶರಣ್ ಅವರಿಗೆ ಜಾಮೀನು ನೀಡಿದೆ.

ಹೌದು ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮಂಗಳೂರು ಬಂದ್ ಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶರಣ್ ಪಂಪ್ ವೆಲ್ ರನ್ನು ಅರೆಸ್ಟ್ ಮಾಡಲಾಗಿತ್ತು.

ನಿನ್ನೆ ರಾತ್ರಿ ನಗರದ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಶರಣ್‌ ಪಂಪ್‌ವೆಲ್‌ ಅವರನ್ನು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಬುಧವಾರಕ್ಕೆ (ಮೇ 28) ಮುಂದೂಡಿ ಜಾಮೀನು ಮಂಜೂರು ಮಾಡಿದರು.

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

1 Min Read

BIG NEWS : ಪತ್ನಿಗೆ ಜೀವನಾಂಶ ನೀಡದ ಪತಿಗೆ ಬಂಧನ ವಾರೆಂಟ್ ಜಾರಿ ಮಾಡಬಹುದು : ಹೈಕೋರ್ಟ್ ಮಹತ್ವದ ಆದೇಶ

2 Mins Read

BREAKING : ವಚನಾನಂದ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ : ಪೋಕ್ಸೋ ಕೇಸ್ ನಲ್ಲಿ ‘FIR’ ದಾಖಲು!

1 Min Read
Recent News

SHOCKING : ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿಗೆ ಹಾರಿ ಹೋದ ವ್ಯಕ್ತಿ, ಬೆಚ್ಚಿ ಬೀಳಿಸಿದ ವಿಡಿಯೋ | Watch Video

BREAKING : ಗ್ರಾಹಕರಿಗೆ ಮತ್ತೊಂದು ಶಾಕ್ : ಅಮುಲ್ ಬೆನ್ನಲ್ಲೇ ಇಂದಿನಿಂದ `ಮದರ್ ಡೈರಿ’ ಲೀ.ಹಾಲಿನ ದರ 2 ರೂ.ಹೆಚ್ಚಳ | Mother Dairy milk price hike

BREAKING : ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ: 95.86ಕ್ಕೆ ಕುಸಿಯುವ ಮೂಲಕ ಸಾರ್ವಕಾಲಿಕ ದಾಖಲೆ | Rupee falls against dollar

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

State News
KARNATAKA

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

By ಸುರೇಶ್‌ KARNATAKA 1 Min Read

ಚಿಕ್ಕಮಗಳೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ…

BIG NEWS : ಪತ್ನಿಗೆ ಜೀವನಾಂಶ ನೀಡದ ಪತಿಗೆ ಬಂಧನ ವಾರೆಂಟ್ ಜಾರಿ ಮಾಡಬಹುದು : ಹೈಕೋರ್ಟ್ ಮಹತ್ವದ ಆದೇಶ

BREAKING : ವಚನಾನಂದ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ : ಪೋಕ್ಸೋ ಕೇಸ್ ನಲ್ಲಿ ‘FIR’ ದಾಖಲು!

BIG NEWS : ವಿಜಯಪುರದಲ್ಲಿ ಬೆಳ್ಳಂ ಬೆಳಿಗ್ಗೆ ಚಿನ್ನದ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ : ಇಬ್ಬರಿಗೆ ಗಂಭೀರ ಗಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.