Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

31/05/2025 12:59 PM

26/11 ದಾಳಿಗೆ ಪ್ರತಿಕ್ರಿಯೆ ಅಗತ್ಯವಾಗಿತ್ತು, ಈಗ ಸಮಯ ಬದಲಾಗಿದೆ: ಆಪರೇಷನ್ ಸಿಂಧೂರ್ ಬಗ್ಗೆ ಎಸ್ ಜೈಶಂಕರ್

31/05/2025 12:57 PM

BREAKING : ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ | Earthquake in Afghanistan

31/05/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಇಂದಿನಿಂದಲೇ ಆಟೋ ಪ್ರಯಾಣ ದರ ಕನಿಷ್ಠ ದರ 40ಕ್ಕೆ ಏರಿಕೆ ಸಾಧ್ಯತೆ!
KARNATAKA

BREAKING : ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಇಂದಿನಿಂದಲೇ ಆಟೋ ಪ್ರಯಾಣ ದರ ಕನಿಷ್ಠ ದರ 40ಕ್ಕೆ ಏರಿಕೆ ಸಾಧ್ಯತೆ!

By kannadanewsnow0528/05/2025 5:40 AM

ಬೆಂಗಳೂರು : ಈಗಾಗಲೇ ಕೆಎಸ್ಆರ್ಟಿಸಿ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಜನರಿಗೆ ಶಾಕ್ ನೀಡಿದೆ. ಇದೀಗ ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದಿನಿಂದಲೇ ಆಟೋ ಪ್ರಯಾಣದ ದರ 40 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೌದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪ್ರಮುಖ ಆಟೋ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಆಟೋ ಪ್ರಯಾಣ ಮಿನಿಮಮ್‌ ದರ 30 ರು.ನಿಂದ 40 ರು. ಹಾಗೂ ನಂತರದ ಪ್ರತಿ ಕಿಮೀ 15 ರು.ನಿಂದ 20 ರು.ಗೆ ಹೆಚ್ಚಿಸುವಂತೆ ಆಟೋ ಸಂಘಟನೆಗಳ ಪ್ರಮುಖರು ಮನವಿ ಮಾಡುವ ಸಾಧ್ಯತೆಗಳಿವೆ.

ಹಾಗಾಗಿ ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದಲ್ಲಿ ಆಟೋ ಸಂಘಟನೆಗಳ ಪ್ರತಿನಿಧಿಗಳ ಸಭೆ ನಡೆಸಲಾಗುತ್ತಿದ್ದು, ಇಂದಿನಿಂದಲೇ ಆಟೋ ಪ್ರಯಾಣ ದರ ಹೆಚ್ಚಳದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಅದರ ಜತೆಗೆ ಕಳೆದ ಎರಡು ತಿಂಗಳ ಹಿಂದೆಯೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದರೆ, ಸಭೆಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಮುಂದೂಡಲಾಗಿತ್ತು. ಅದಾದ ನಂತರವೂ ಆಟೋ ಸಂಘಟನೆಗಳು ಮತ್ತೊಮ್ಮೆ ಸಭೆ ನಡೆಸಿ ಆಟೋ ಪ್ರಯಾಣ ದರ ಹೆಚ್ಚಳದ ಆದೇಶ ಹೊರಡಿಸುವಂತೆ ಆಗ್ರಹಿಸಿದ್ದವು.

Share. Facebook Twitter LinkedIn WhatsApp Email

Related Posts

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

31/05/2025 12:59 PM2 Mins Read

ALERT : `ಮೊಬೈಲ್ ಬಳಕೆದಾರರೇ’ ಎಚ್ಚರ : ನಿಮ್ಮ ಫೋನ್ ನಲ್ಲಿ ಈ ಲೈಟ್ ಉರಿಯುತ್ತಿದ್ದರೆ ಹ್ಯಾಕ್ ಅಗಿದೆ ಎಂದರ್ಥ.!

31/05/2025 12:46 PM2 Mins Read

BREAKING : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಆರೋಗ್ಯ ಇಲಾಖೆ’ಯಿಂದ `ಕೊರೊನಾ ಗೈಡ್ ಲೈನ್ಸ್’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

31/05/2025 12:17 PM1 Min Read
Recent News

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

31/05/2025 12:59 PM

26/11 ದಾಳಿಗೆ ಪ್ರತಿಕ್ರಿಯೆ ಅಗತ್ಯವಾಗಿತ್ತು, ಈಗ ಸಮಯ ಬದಲಾಗಿದೆ: ಆಪರೇಷನ್ ಸಿಂಧೂರ್ ಬಗ್ಗೆ ಎಸ್ ಜೈಶಂಕರ್

31/05/2025 12:57 PM

BREAKING : ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ | Earthquake in Afghanistan

31/05/2025 12:54 PM

ALERT : `ಮೊಬೈಲ್ ಬಳಕೆದಾರರೇ’ ಎಚ್ಚರ : ನಿಮ್ಮ ಫೋನ್ ನಲ್ಲಿ ಈ ಲೈಟ್ ಉರಿಯುತ್ತಿದ್ದರೆ ಹ್ಯಾಕ್ ಅಗಿದೆ ಎಂದರ್ಥ.!

31/05/2025 12:46 PM
State News
KARNATAKA

ALERT : ನೀವು ಯಾರಿಗಾದರೂ ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ|Check Bounce

By kannadanewsnow5731/05/2025 12:59 PM KARNATAKA 2 Mins Read

ಚೆಕ್ ಮೂಲಕ ಪಾವತಿ ತುಂಬಾ ಅನುಕೂಲಕರವಾಗಿದೆ. ಆದ್ರೆ, ಇದು ಕೆಲವು ವಿಶೇಷ ನಿಯಮಗಳನ್ನ ಹೊಂದಿದೆ. ಈ ನಿಯಮಗಳನ್ನ ಅನುಸರಿಸದಿರುವುದು ನಿಮಗೆ…

ALERT : `ಮೊಬೈಲ್ ಬಳಕೆದಾರರೇ’ ಎಚ್ಚರ : ನಿಮ್ಮ ಫೋನ್ ನಲ್ಲಿ ಈ ಲೈಟ್ ಉರಿಯುತ್ತಿದ್ದರೆ ಹ್ಯಾಕ್ ಅಗಿದೆ ಎಂದರ್ಥ.!

31/05/2025 12:46 PM

BREAKING : ರಾಜ್ಯದ ಎಲ್ಲಾ ಶಾಲೆಗಳಿಗೆ ‘ಆರೋಗ್ಯ ಇಲಾಖೆ’ಯಿಂದ `ಕೊರೊನಾ ಗೈಡ್ ಲೈನ್ಸ್’ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

31/05/2025 12:17 PM

BREAKING : `SSLC’ಯಲ್ಲಿ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ `DDPI’ಗಳಿಗೆ ನೋಟಿಸ್ : CM ಸಿದ್ದರಾಮಯ್ಯ ಖಡಕ್ ಸೂಚನೆ.!

31/05/2025 12:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.