Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ `5 ಪ್ರಮುಖ ನಿಯಮಗಳು’ | New Bank Rules from June 1

31/05/2025 7:25 AM

Good NEWS: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ಮನೆ’ ಕಳೆದುಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರಿಹಾರ ಬಿಡುಗಡೆ.!

31/05/2025 7:20 AM

ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕವನ್ನು ಶೇ.50ಕ್ಕೆ ದ್ವಿಗುಣಗೊಳಿಸಿದ ಟ್ರಂಪ್ | Trump

31/05/2025 7:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮಲಗಿದ್ದ ಪತ್ನಿಯನ್ನು ಡಂಬಲ್ಸ್ ನಿಂದ ಹತ್ಯೆಗೈದು, ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಪತಿ!
KARNATAKA

BREAKING : ಬೆಂಗಳೂರಲ್ಲಿ ಮಲಗಿದ್ದ ಪತ್ನಿಯನ್ನು ಡಂಬಲ್ಸ್ ನಿಂದ ಹತ್ಯೆಗೈದು, ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಪತಿ!

By kannadanewsnow0528/05/2025 7:16 AM

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು, ಪತಿಯೊಬ್ಬ ಮನೆಯಲ್ಲಿದ್ದ ಡಂಬಲ್ಸ್ ಗಳಿಂದ ರೂಂನಲ್ಲಿ ಮಲಗಿದ್ದ ಪತ್ನಿಯನ್ನು ಭೀಕರವಾಗಿ ಕೊಲೆಮಾಡಿ ಬಳಿಕ ಪತಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಸುಮಾ ಎಂದು ತಿಳಿದುಬಂದಿದ್ದು, ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಎಸ್ ಪಿ ವೆಂಕಟೇಶ್ ಪ್ರಸನ್ನ ಹಾಗೂ ಡಿವೈಎಸ್ಪಿ ರವಿ ಭೇಟಿ ನೀಡಿ ಮಾಹಿತಿ ಪಡೆದರು.

Share. Facebook Twitter LinkedIn WhatsApp Email

Related Posts

Good NEWS: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ಮನೆ’ ಕಳೆದುಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರಿಹಾರ ಬಿಡುಗಡೆ.!

31/05/2025 7:20 AM3 Mins Read

BIG NEWS : ರಾಜ್ಯದಲ್ಲಿ ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ.!

31/05/2025 6:55 AM1 Min Read

BIG NEWS : ರಾಜ್ಯಾದ್ಯಂತ ಭಾರೀ ಮಳೆ : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರು, ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ.!

31/05/2025 6:45 AM1 Min Read
Recent News

BIG NEWS : ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ `5 ಪ್ರಮುಖ ನಿಯಮಗಳು’ | New Bank Rules from June 1

31/05/2025 7:25 AM

Good NEWS: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ಮನೆ’ ಕಳೆದುಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರಿಹಾರ ಬಿಡುಗಡೆ.!

31/05/2025 7:20 AM

ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕವನ್ನು ಶೇ.50ಕ್ಕೆ ದ್ವಿಗುಣಗೊಳಿಸಿದ ಟ್ರಂಪ್ | Trump

31/05/2025 7:14 AM

BIG NEWS : ಭಾರತದಲ್ಲಿ ತಯಾರಾದ ಲಕ್ಷಾಂತರ ` iPhone’ ಗಳು  ಅಮೆರಿಕದಲ್ಲಿ ಮಾರಾಟ :  ವರದಿ

31/05/2025 7:12 AM
State News
KARNATAKA

Good NEWS: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ಮನೆ’ ಕಳೆದುಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರಿಹಾರ ಬಿಡುಗಡೆ.!

By kannadanewsnow5731/05/2025 7:20 AM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ,…

BIG NEWS : ರಾಜ್ಯದಲ್ಲಿ ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ.!

31/05/2025 6:55 AM

BIG NEWS : ರಾಜ್ಯಾದ್ಯಂತ ಭಾರೀ ಮಳೆ : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರು, ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ.!

31/05/2025 6:45 AM

ವರ್ಷಕ್ಕೆ 700 ಬಾಲ್ಯ ವಿವಾಹ: ಸಿಎಂ ಸಿದ್ದರಾಮಯ್ಯ ಕಳವಳ | Child marriage

31/05/2025 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.