Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ 

06/07/2025 12:46 PM

Shocking: ಕೋಲ್ಕತಾ ಕಾನೂನು ಕಾಲೇಜು ಅತ್ಯಾಚಾರ ಪ್ರಕರಣ: ವಿಡಿಯೋಗಳಿಗಾಗಿ ಆನ್ ಲೈನ್ ನಲ್ಲಿ ಹುಡುಕಾಟ ಹೆಚ್ಚಳ

06/07/2025 12:44 PM

ಅಸಾಧಾರಣ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

06/07/2025 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪಿಯು ಕಾಲೇಜು ಪ್ರಾಂಶುಪಾಲ, ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಪಿಯು ಕಾಲೇಜು ಪ್ರಾಂಶುಪಾಲ, ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

By kannadanewsnow5729/05/2025 5:46 AM

ಬೆಂಗಳೂರು : 2025-26ನೇ ಸಾಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ / ಉಪನ್ಯಾಸಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಿರ್ವಹಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮಗಳು 2020″ ಮತ್ತು ಉಲ್ಲೇಖ (03) ರ ನಿಯಮಗಳನ್ವಯ ಪ್ರಾಂಶುಪಾಲರ/ ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, 2025-26 ನೇ ಸಾಲಿಗೆ ಪ್ರಾಂಶುಪಾಲರ /ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು. ಈ ವರ್ಗಾವಣೆಗೆ ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದು. ಖುದ್ದಾಗಿ ಅಥವಾ ಪತ್ರ ಮುಖೇನ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ.

ಸಾಮಾನ್ಯ ಸೂಚನೆಗಳು:

1) ವರ್ಗಾವಣಾ ಅಧಿನಿಯಮ ಮತ್ತು ನಿಯಮಗಳಲ್ಲಿ ನಿಗಧಿಪಡಿಸಿರುವ ವಿಧಿ ವಿಧಾನಗಳನ್ವಯ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು.

2) ಉಪನ್ಯಾಸಕರ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡಂತೆ ವರ್ಗಾವಣೆ ವಿಧಗಳಿವೆ:

  1. ವರ್ಗಾವಣಾ ನಿಯಮ 10ರನ್ವಯ ಹೆಚ್ಚುವರಿ ವರ್ಗಾವಣೆಗಳು.
  1. ಕೋರಿಕೆ ವರ್ಗಾವಣೆಗಳು.

ಪರಸ್ಪರ ವರ್ಗಾವಣೆಗಳು.

  1. ಸಾರ್ವಜನಿಕ ಹಿತದೃಷ್ಠಿಯ ಮೇರೆಗೆ ವರ್ಗಾವಣೆ.

(ಪ್ರಸುತ ಸಾಲಿನಲ್ಲಿ ಹೆಚ್ಚುವರಿ ವರ್ಗಾವಣೆಗಳು ಇರುವುದಿಲ್ಲ)

3) ವರ್ಗಾವಣೆಗಳಿಗೆ ನಿಗದಿಪಡಿಸಿರುವ ಮಿತಿಗಳು:

4) ವರ್ಗಾವಣಾ ಅಧಿನಿಯಮದಂತೆ ಪರಿಭಾಷೆಗಳು:

  1. “ಕನಿಷ್ಠ ಅವಧಿ” ಎಂದರೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸತತವಾಗಿ ಮೂರು ವರ್ಷಗಳ ដ ថ (“minimum period” means a continuous service of three years in a government Pre university College) ಎಂಬುದಾಗಿ ವ್ಯಾಖ್ಯಾನಿಸತಕ್ಕದ್ದು.
  1. ಉಪನ್ಯಾಸಕರ ಕಾರ್ಯಭಾರ: ಪ್ರಾಯೋಗಿಕ ವಿಷಯಗಳಿಗೆ ಸಂಬಂಧಿಸಿದಂತೆ, ವಿದ್ಯಾರ್ಥಿ-ಉಪನ್ಯಾಸಕರ ಅನುಪಾತವು ಪ್ರಾಯೋಗಿಕ ವಿಷಯಗಳಿಗೆ 160:1 ರಷ್ಟಿರಬೇಕು ಮತ್ತು ಪ್ರಾಯೋಗಿಕವಲ್ಲದ ವಿಷಯಗಳಿಗೆ (ಭಾಷಾ ವಿಷಯಗಳನ್ನೊಳಗೊಂಡಂತೆ) ಈ ಅನುಪಾತವು 320:1 ರಷ್ಟಿರಬೇಕು.

III. ಕಾರ್ಯಭಾರ ಅಂದರೆ, ವಾರದಲ್ಲಿ ಉಪನ್ಯಾಸಕರು ಪಾಠ ಮಾಡಬೇಕಿರುವ ಅವಧಿ, ಪ್ರಾಯೋಗಿಕ ವಿಷಯಗಳಿಗೆ ಸಂಬಂಧಿಸಿದಂತೆ ವಾರವೊಂದರಲ್ಲಿ 24 ಗಂಟೆಗಳು.

ಉದಾಹರಣೆಗೆ: ಎಂಭತ್ತು ವಿದ್ಯಾರ್ಥಿಗಳನ್ನು ಒಳಗೊಂಡು ಮತ್ತು ಎರಡು ವಿಭಾಗಗಳನ್ನು ಹೊಂದಿದ ವಿಜ್ಞಾನ ವಿಷಯಗಳಿಗೆ 08 ಗಂಟೆಗಳು ಪಾಠಕ್ಕೆ ಮತ್ತು 16 ಗಂಟೆಗಳು ಪ್ರಯೋಗಗಳಿಗೆ ನಿಗದಿಯಾಗಿರುತ್ತವೆ (ಪ್ರಾಯೋಗಿಕ ತರಗತಿಯಲ್ಲಿ 20 ವಿದ್ಯಾರ್ಥಿಗಳ ತಂಡಕ್ಕೆ 02 ಗಂಟೆಗಳು).

5) 2025-26 ನೇ ಸಾಲಿಗೆ ವರ್ಗಾವಣೆ ಬಯಸುವ ಪ್ರಾಂಶುಪಾಲರು / ಉಪನ್ಯಾಸಕರು ಅಂತರ್ಜಾಲದ (on-line) (https://pue.karnataka.gov.in/) . ಪರೀಕ್ಷಾರ್ಥ ಅವಧಿ [ಸೇವಾವಧಿ] ತೃಪ್ತಿಕರವಾಗಿ ಪೂರೈಸಿ ಘೋಷಿಸಲ್ಪಟ್ಟ ಉಪನ್ಯಾಸಕರು ಮಾತ್ರ ಅರ್ಹರಿರುತ್ತಾರೆ (ಪ್ರಾಂಶುಪಾಲರಿಗೆ ಅನ್ವಯಿಸುವುದಿಲ್ಲ).

6) ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗುವುದು.

7) ಅಮಾನತ್ತುಗೊಂಡ ನಂತರದಲ್ಲಿ ಶಿಸ್ತುಕ್ರಮ ಬಾಕಿ ಇರಿಸಿ ಅಮಾನತ್ತು ತೆರವುಗೊಳಿಸಿ ಸ್ಥಳನಿಯುಕ್ತಿಗೊಂಡ ಪ್ರಾಂಶುಪಾಲರು / ಉಪನ್ಯಾಸಕರು ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

BIG NEWS : Counseling for transfer of PU college principals lecturers in the state : Important order from education department.!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ 

06/07/2025 12:46 PM1 Min Read

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM1 Min Read

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM1 Min Read
Recent News

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ 

06/07/2025 12:46 PM

Shocking: ಕೋಲ್ಕತಾ ಕಾನೂನು ಕಾಲೇಜು ಅತ್ಯಾಚಾರ ಪ್ರಕರಣ: ವಿಡಿಯೋಗಳಿಗಾಗಿ ಆನ್ ಲೈನ್ ನಲ್ಲಿ ಹುಡುಕಾಟ ಹೆಚ್ಚಳ

06/07/2025 12:44 PM

ಅಸಾಧಾರಣ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

06/07/2025 12:40 PM

BREAKING : `UGC NET’ ಪರೀಕ್ಷೆಯ ಕೀ ಉತ್ತರ ಬಿಡುಗಡೆ : ಈ ರೀತಿ ಪರಿಶೀಲಿಸಿ | UGC NET answer key

06/07/2025 12:40 PM
State News
KARNATAKA

BREAKING : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಗಳು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ 

By kannadanewsnow5706/07/2025 12:46 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. …

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.