Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ನಾಳೆಯಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ.!

31/03/2026 7:24 AM

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM

ಅಮೆರಿಕ ದಾಳಿಗೆ ಇರಾನ್‌ನ ‘ಮಹಾನ್ ಏರ್’ ವಿಮಾನ ಆಹುತಿ: ಭಾರತಕ್ಕೆ ಬರಬೇಕಿದ್ದ ವೈದ್ಯಕೀಯ ನೆರವಿಗೆ ತಡೆ; ಇರಾನ್ ಆಕ್ರೋಶ!

31/03/2026 7:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ
KARNATAKA

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow5729/05/2025 6:26 AM

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ 5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ5 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.

ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ.

ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ.

 

ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. #Karnatakarains pic.twitter.com/MfXqXOm1ON

— DIPR Karnataka (@KarnatakaVarthe) May 28, 2025

Rain Alert: Heavy rain in the state for 5 more days: Red alert declared for these districts
Share. Facebook Twitter LinkedIn WhatsApp Email

Related Posts

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM1 Min Read

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು `ಲ್ಯಾಬ್ ಟೆಕ್ನಿಷಿಯನ್’ ಹುದ್ದೆಗಳ ನೇಮಕ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

31/03/2026 6:54 AM1 Min Read

ಆಸ್ತಿ ಖರೀದಿದಾರರೇ ಗಮನಿಸಿ : `ಜಮೀನು ರಿಜಿಸ್ಟರ್’ಗೆ ಈ ದಾಖಲೆಗಳು ಕಡ್ಡಾಯ

31/03/2026 6:41 AM2 Mins Read
Recent News

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ನಾಳೆಯಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ.!

31/03/2026 7:24 AM

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM

ಅಮೆರಿಕ ದಾಳಿಗೆ ಇರಾನ್‌ನ ‘ಮಹಾನ್ ಏರ್’ ವಿಮಾನ ಆಹುತಿ: ಭಾರತಕ್ಕೆ ಬರಬೇಕಿದ್ದ ವೈದ್ಯಕೀಯ ನೆರವಿಗೆ ತಡೆ; ಇರಾನ್ ಆಕ್ರೋಶ!

31/03/2026 7:08 AM

ಭಾರತಕ್ಕೆ ಬರಬೇಕಿದ್ದ ಔಷಧ ಹೊತ್ತ ವಿಮಾನದ ಮೇಲೆ ಕ್ಷಿಪಣಿ ದಾಳಿ: ಅಮೆರಿಕ ವಿರುದ್ಧ ಇರಾನ್ ‘ಗಂಭೀರ’ ಆರೋಪ!

31/03/2026 6:58 AM
State News
KARNATAKA

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

By kannadanewsnow5731/03/2026 7:18 AM KARNATAKA 1 Min Read

ಬೆಂಗಳೂರು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ…

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು `ಲ್ಯಾಬ್ ಟೆಕ್ನಿಷಿಯನ್’ ಹುದ್ದೆಗಳ ನೇಮಕ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

31/03/2026 6:54 AM

ಆಸ್ತಿ ಖರೀದಿದಾರರೇ ಗಮನಿಸಿ : `ಜಮೀನು ರಿಜಿಸ್ಟರ್’ಗೆ ಈ ದಾಖಲೆಗಳು ಕಡ್ಡಾಯ

31/03/2026 6:41 AM

ರಾಜ್ಯ ಸರ್ಕಾರದಿಂದ ಗುತ್ತಿಗೆ ನೌಕರರಿಗೆ ‘ಬಿಗ್ ಶಾಕ್’: ಟೆಂಡರ್ ಅವಧಿ ಮುಗಿದ ತಕ್ಷಣ ಕೆಲಸದಿಂದ ವಜಾ!

31/03/2026 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.