Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಇನ್ಮುಂದೆ `ಆಸ್ತಿ’ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯ.!
KARNATAKA

BIG NEWS : ರಾಜ್ಯದಲ್ಲಿ ಇನ್ಮುಂದೆ `ಆಸ್ತಿ’ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯ.!

By kannadanewsnow5730/05/2025 6:30 AM

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಆಸ್ತಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಹೌದು, ರಾಜ್ಯದಲ್ಲಿ ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾ‌ರ್ ಕಾರ್ಡ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ.

 ರಾಜ್ಯದಲ್ಲಿ 256 ಸಬ್ ರಿಜಿಸ್ಟ್ರಾರ್ ಕಚೇರಿಗಳು ಸೇವೆ ಸಲ್ಲಿಸುತ್ತಿದ್ದು, ಪ್ರತಿ ಕಚೇರಿಯಲ್ಲಿ ವರ್ಷಕ್ಕೆ ಅಂದಾಜು 20 ರಿಂದ 24 ಲಕ್ಷ ದಸ್ತಾವೇಜುಗಳು ನೋಂದಣಿ ಆಗಲಿದೆ. ಇನ್ನು ಸಬ್ ರಿಜಿಸ್ಟ್ರಾರ್ ಕಚೇರಿ ಸಾಫ್ಟ್‌ವೇರ್ ಅನ್ನು ಕಾವೇರಿ 2.0 ತಂತ್ರಾಂಶಕ್ಕೆ ಅಪ್ ಗ್ರೇಡ್ ಮಾಡಿ ಅಕ್ರಮ ತಡೆಗೆ ಸುರಕ್ಷಿತ ಕ್ರಮಗಳು, ಆದಾಯ ಸೋರಿಕೆಗೆ ಸಾಕಷ್ಟು ಬದಲಾವಣೆ ತರಲಾಗಿದೆ.

ಆಸ್ತಿ ನೋಂದಣಿಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಆಸ್ಟ್ರೇಟ್, ಹೆಸರು ಹೊಂದಾಣಿಕೆ ಆಗಿರುವುದು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ, ಅಷ್ಟೇಟ್ ಮಾಡಿಕೊಂಡು ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ರಿಜಿಸ್ಟ್ರೇಷನ್‌ ಮಾಡಿಕೊಳ್ಳಲು ಸಾಧ್ಯವಾಗದು.

ದಸ್ತಾವೇಜುಗಳಿಗೆ ಬರುವ ಪಕ್ಷಗಾರರು ಹಾಜರುಪಡಿಸುವ ಆಸ್ತಿಯ ದಾಖಲೆ ಪತ್ರಗಳ ಅಸಲಿತನ ಪರೀಕ್ಷೆ ಮಾಡುವ ಅಥವಾ ನೋಂದಣಿಗೆ ನಿರಾಕರಿಸುವ ಅಧಿಕಾರ ಸಬ್ ರಿಜಿಸ್ಟ್ರಾರ್ ಇಲ್ಲ, ವಂಚಕರು ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆ ಸಲ್ಲಿಸಿ ಅಕ್ರಮವಾಗಿ ಮಾರಾಟ ಮಾಡುವ ವಂಚಕರಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಆಧಾರ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

BIG NEWS: Aadhaar card will now be mandatory for property registration in the state!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM3 Mins Read

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM4 Mins Read

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM1 Min Read
Recent News

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM
State News
KARNATAKA

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

By kannadanewsnow0909/02/2026 9:17 PM KARNATAKA 3 Mins Read

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ, ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾರ, ತುರಾಯಿ, ನೆನಪಿನ ಕಾಣಿಗೆ…

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.