Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್ ಗಳಿಗೆ 14 ದಿನ ರಜೆ : 10 ದಿನ ಷೇರು ಮಾರುಕಟ್ಟೆ ಬಂದ್.!

31/03/2026 9:28 AM

BREAKING: TVK ಅಧ್ಯಕ್ಷ ವಿಜಯ್‌ಗೆ ಸಂಕಷ್ಟ: ನಿಯಮ ಮೀರಿ ಧ್ವನಿವರ್ಧಕ ಬಳಕೆ, ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ; ಪೊಲೀಸರಿಂದ ಪ್ರಕರಣ ದಾಖಲು!

31/03/2026 9:17 AM

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಯುದ್ಧದ ಎಫೆಕ್ಟ್ ನಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

31/03/2026 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಕೋಮು ಗಲಭೆ ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ  ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.!
KARNATAKA

BREAKING : ರಾಜ್ಯದಲ್ಲಿ ಕೋಮು ಗಲಭೆ ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ  ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.!

By kannadanewsnow5729/05/2025 1:05 PM

ಬೆಂಗಳೂರು : ರಾಜ್ಯದಲ್ಲಿ ಕೋಮು ಗಲಭೆಯಲ್ಲಿ ಭಾಗಿಯಾಗುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ.

ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ವಿಧಾನ ಪರಿಷತ್ ಸದಸ್ಯರಾದ @HariprasadBK2 ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ‌ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ… pic.twitter.com/uwPzkycQ3F

— Siddaramaiah (@siddaramaiah) May 29, 2025

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `ಆಟೋ ಎಲ್‌ಪಿಜಿ’ ಕೊರತೆ ಇಲ್ಲ : ಸರ್ಕಾರದಿಂದ ಮಹತ್ವದ ಪ್ರಕಟಣೆ ! ​

31/03/2026 9:11 AM1 Min Read

ALERT : `ಇನ್ವರ್ಟರ್ ಬ್ಯಾಟರಿ’ಗೆ ಸಾಮಾನ್ಯ ನೀರು ಹಾಕುತ್ತಿದ್ದೀರಾ? ಎಚ್ಚರ! ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಉಪಯುಕ್ತ ಮಾಹಿತಿ

31/03/2026 9:07 AM2 Mins Read

BIG NEWS : ಪೋಷಕರಿಗೆ ‘ಡಬಲ್ ಶಾಕ್’: ಖಾಸಗಿ ಶಾಲೆಗಳ ಶುಲ್ಕ ಭಾರಿ ಏರಿಕೆ, ವಯೋಮಿತಿ ಗೊಂದಲ!

31/03/2026 8:03 AM1 Min Read
Recent News

ಗಮನಿಸಿ : ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್ ಗಳಿಗೆ 14 ದಿನ ರಜೆ : 10 ದಿನ ಷೇರು ಮಾರುಕಟ್ಟೆ ಬಂದ್.!

31/03/2026 9:28 AM

BREAKING: TVK ಅಧ್ಯಕ್ಷ ವಿಜಯ್‌ಗೆ ಸಂಕಷ್ಟ: ನಿಯಮ ಮೀರಿ ಧ್ವನಿವರ್ಧಕ ಬಳಕೆ, ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ; ಪೊಲೀಸರಿಂದ ಪ್ರಕರಣ ದಾಖಲು!

31/03/2026 9:17 AM

BIG NEWS : ಮನೆ ಕಟ್ಟೋರಿಗೆ ಬಿಗ್ ಶಾಕ್ : ಯುದ್ಧದ ಎಫೆಕ್ಟ್ ನಿಂದ ‘ಸಿಮೆಂಟ್’ ಬೆಲೆ ಭಾರಿ ಏರಿಕೆ |Cement Price Hike

31/03/2026 9:15 AM

ರಾಜ್ಯದಲ್ಲಿ `ಆಟೋ ಎಲ್‌ಪಿಜಿ’ ಕೊರತೆ ಇಲ್ಲ : ಸರ್ಕಾರದಿಂದ ಮಹತ್ವದ ಪ್ರಕಟಣೆ ! ​

31/03/2026 9:11 AM
State News
KARNATAKA

ರಾಜ್ಯದಲ್ಲಿ `ಆಟೋ ಎಲ್‌ಪಿಜಿ’ ಕೊರತೆ ಇಲ್ಲ : ಸರ್ಕಾರದಿಂದ ಮಹತ್ವದ ಪ್ರಕಟಣೆ ! ​

By kannadanewsnow5731/03/2026 9:11 AM KARNATAKA 1 Min Read

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿಗೆ ಯಾವುದೇ ರೀತಿಯ ‌ಕೊರತೆ…

ALERT : `ಇನ್ವರ್ಟರ್ ಬ್ಯಾಟರಿ’ಗೆ ಸಾಮಾನ್ಯ ನೀರು ಹಾಕುತ್ತಿದ್ದೀರಾ? ಎಚ್ಚರ! ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಉಪಯುಕ್ತ ಮಾಹಿತಿ

31/03/2026 9:07 AM

BIG NEWS : ಪೋಷಕರಿಗೆ ‘ಡಬಲ್ ಶಾಕ್’: ಖಾಸಗಿ ಶಾಲೆಗಳ ಶುಲ್ಕ ಭಾರಿ ಏರಿಕೆ, ವಯೋಮಿತಿ ಗೊಂದಲ!

31/03/2026 8:03 AM

WEATHER UPDATE : ವಾಯುಭಾರ ಕುಸಿತ: ರಾಜ್ಯದಲ್ಲಿ ಏ.3ರವರೆಗೆ ಗುಡುಗು ಸಹಿತ ಭಾರೀ ಮಳೆ

31/03/2026 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.