Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM

ಅಮೇರಿಕಾದಲ್ಲಿ ಉನ್ನತ ಕೌಶಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಭಾರತೀಯರು ವರ್ಣಭೇದ ವಿರೋಧಕ್ಕೆ ಗುರಿಯಾಗಿದ್ದಾರೆ: ವರದಿ

17/02/2026 7:36 AM

SHOCKING : `ಬಾಂಬ್’ ತಯಾರಿಸುವಾಗ ಸ್ಪೋಟಗೊಂಡು ತಾಯಿ-ಮಗ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

17/02/2026 7:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ
KARNATAKA

GOOD NEWS: ಈಗ ಒಳ ಮೀಸಲಾತಿ ಸಮೀಕ್ಷೆ ಆನ್ ಲೈನ್ ನಲ್ಲೂ ವಿವರ ನಮೂದಿಸಲು ಅವಕಾಶ

By kannadanewsnow0929/05/2025 5:13 PM

ಬೆಂಗಳೂರು: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಸಾರ್ವಜನಿಕರು ಆನ್ ಲೈನ್ ಮೂಲಕವು ವಿವರ ನಮೂದಿಸಲು ಸರ್ಕಾರ ಅವಕಾಶ ನೀಡಿದೆ.

ವಿವಿಧ ಸಾಮಾಜಿಕ ಕಾರಣಕ್ಕೆ ಒಳಮೀಸಲಾತಿ ಸಮೀಕ್ಷೆ ವೇಳೆ ಪರಿಶಿಷ್ಟ ಜಾತಿ ಸಮುದಾಯಗಳ ಜನರು ತಮ್ಮ ಜಾತಿಯ ಹೆಸರು ಹೇಳಲು ಆಗದ ಸಂದರ್ಭ ಎದುರಾಗಬಹುದು ಎಂಬ ನಿರೀಕ್ಷೆ ಇತ್ತು. ಹೀಗಾಗಿಯೇ ಮೂರು ಹಂತದಲ್ಲಿ ಮಾಹಿತಿ ಕಲೆ ಹಾಕಲು ಯೋಜನೆ ರೂಪಿಸಿದ್ದೇವೆ. ಮನೆ ಮಾಲೀಕರಿಗೆ ಗೊತ್ತಾಗಬಾರದು ಎಂದು ಜಾತಿ ಹೆಸರು ಮುಚ್ಚಿಟ್ಟಿರುವ ಮಂದಿ ಸಮೀಕ್ಷಾ ಶಿಬಿರಗಳಿಗೆ ಬಂದು ವಿವರ ನೀಡಬಹುದು.

ಇಲ್ಲವೇ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ವಿವರ ನಮೂದಿಸಬಹುದು ಎಂದು ಒಳಮೀಸಲಾತಿ ಏಕಸದಸ್ಯ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ತಿಳಿಸಿದ್ದಾರೆ.

ವಿವಿಧ ಸಾಮಾಜಿಕ ಕಾರಣಕ್ಕೆ ಒಳಮೀಸಲಾತಿ ಸಮೀಕ್ಷೆ ವೇಳೆ ಪರಿಶಿಷ್ಟ ಜಾತಿ ಸಮುದಾಯಗಳ ಜನರು ತಮ್ಮ ಜಾತಿಯ ಹೆಸರು ಹೇಳಲು ಆಗದ ಸಂದರ್ಭ ಎದುರಾಗಬಹುದು ಎಂಬ ನಿರೀಕ್ಷೆ ಇತ್ತು. ಹೀಗಾಗಿಯೇ ಮೂರು ಹಂತದಲ್ಲಿ ಮಾಹಿತಿ ಕಲೆ ಹಾಕಲು ಯೋಜನೆ ರೂಪಿಸಿದ್ದೇವೆ. ಮನೆ ಮಾಲೀಕರಿಗೆ ಗೊತ್ತಾಗಬಾರದು ಎಂದು ಜಾತಿ ಹೆಸರು ಮುಚ್ಚಿಟ್ಟಿರುವ ಮಂದಿ ಸಮೀಕ್ಷಾ ಶಿಬಿರಗಳಿಗೆ… pic.twitter.com/XMnoioxAJf

— DIPR Karnataka (@KarnatakaVarthe) May 28, 2025

GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM1 Min Read

ಈ ಎಲೆಗಳನ್ನು ಕಡಿಮೆ ಅಂದಾಜು ಮಾಡಬೇಡಿ : ಇವು ಮಧುಮೇಹ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ !

17/02/2026 7:25 AM1 Min Read

ಕೀಲು ನೋವು, ಬೆನ್ನು ನೋವು? ವಾರದಲ್ಲಿ 2 ದಿನ ಇದನ್ನು ಸೇವಿಸಿದ್ರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ !

17/02/2026 7:17 AM1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

17/02/2026 7:40 AM

ಅಮೇರಿಕಾದಲ್ಲಿ ಉನ್ನತ ಕೌಶಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಭಾರತೀಯರು ವರ್ಣಭೇದ ವಿರೋಧಕ್ಕೆ ಗುರಿಯಾಗಿದ್ದಾರೆ: ವರದಿ

17/02/2026 7:36 AM

SHOCKING : `ಬಾಂಬ್’ ತಯಾರಿಸುವಾಗ ಸ್ಪೋಟಗೊಂಡು ತಾಯಿ-ಮಗ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

17/02/2026 7:31 AM

ALERT: ‘ಮೊಬೈಲ್’ ನೋಡ್ತಾ ಊಟ ಮಾಡುವವರೇ ಎಚ್ಚರ : ಮೆದುಳಿಗೆ ಸಿಗಲ್ಲ ಸಂಕೇತ, ದೇಹಕ್ಕಾಗಲ್ಲ ಜೀರ್ಣ !

17/02/2026 7:26 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಪಾಪಿ ಪುತ್ರರು !

By kannadanewsnow5717/02/2026 7:40 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಆಸ್ತಿಗಾಗಿ ತಂದೆಯನ್ನೇ ಇಬ್ಬರು ಪಾಪಿ ಪುತ್ರರು ಹತ್ಯೆಗೈದ ಘಟನೆ…

ಈ ಎಲೆಗಳನ್ನು ಕಡಿಮೆ ಅಂದಾಜು ಮಾಡಬೇಡಿ : ಇವು ಮಧುಮೇಹ ಸೇರಿ ಹಲವು ಸಮಸ್ಯೆಗಳಿಗೆ ರಾಮಬಾಣ !

17/02/2026 7:25 AM

ಕೀಲು ನೋವು, ಬೆನ್ನು ನೋವು? ವಾರದಲ್ಲಿ 2 ದಿನ ಇದನ್ನು ಸೇವಿಸಿದ್ರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ !

17/02/2026 7:17 AM

ನಿಮ್ಮ ಮೊಬೈಲ್ ಸಂಖ್ಯೆ `ಆಧಾರ್‌’ಗೆ ಲಿಂಕ್ ಆಗಿದೆಯೇ? ಜಸ್ಟ್ 2 ನಿಮಿಷಗಳಲ್ಲಿ ಪರಿಶೀಲಿಸಿ !

17/02/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.