Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ನಿನ್ನೆ ಒಂದೇ ದಿನ 42 ಮಂದಿಗೆ `ಕೋವಿಡ್ ಪಾಸಿಟಿವ್’ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update
KARNATAKA

BREAKING: ರಾಜ್ಯದಲ್ಲಿ ನಿನ್ನೆ ಒಂದೇ ದಿನ 42 ಮಂದಿಗೆ `ಕೋವಿಡ್ ಪಾಸಿಟಿವ್’ : ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

By kannadanewsnow57
Coronavirus

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದೆ. ಮೇ.29 ರ ನಿನ್ನೆ ಕೋವಿಡ್ ನಿಂದಾಗಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ರಾಜ್ಯಾಧ್ಯಂತ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.

ನಿನ್ನೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. 19 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ಕೋವಿಡ್ ಸೋಂಕಿನಿಂದ ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 463, ರಾಟ್ ಮೂಲಕ 50 ಸೇರಿದಂತೆ 513 ಜನರನ್ನು ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 42 ಜನರಿಗೆ ಪಾಸಿಟಿವ್ ಬಂದಿದೆ. ಸದ್ಯ 42 ಆಕ್ಟೀವ್ ಕೇಸ್ ಇದ್ದಾವೆ. 33 ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದರೇ, ಮೂವರು ಸರ್ಕಾರಿ, ಆರು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದೆ.

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

BIG NEWS: ಇನ್ಮುಂದೆ ಕರ್ನಾಟಕದಲ್ಲಿ ‘ಕೋಮು ಹಿಂಸೆ’ಗೆ ಬ್ರೇಕ್: ‘ವಿಶೇಷ ಕಾರ್ಯಪಡೆ’ ರಚಿಸಿ ರಾಜ್ಯ ಸರ್ಕಾರ ಆದೇಶ | Special Action Force

BREAKING: 42 new cases of Covid-19 in the state in a single day yesterday: The number of infected rises to 253 | Karnataka Covid19 Update
Share. Facebook Twitter LinkedIn WhatsApp Email

Related Posts

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read
Recent News

​ಪ್ರಧಾನಿ ಮೋದಿ ಐತಿಹಾಸಿಕ ಸಾಧನೆ: ದಾಖಲೆ ಮುರಿದ ಖುಷಿಯಲ್ಲಿ ಎನ್‌ಡಿಎ ನಾಯಕರೊಂದಿಗೆ ‘ಜಾಲ್ಮುರಿ’ ಸವಿದ PM!

LPG ಬಿಟ್ಟು ಪೈಪ್ಡ್ ನ್ಯಾಚುರಲ್ ಗ್ಯಾಸ್ ಗೆ ಶಿಫ್ಟ್ ಆಗಿ: ದೇಶಾದ್ಯಂತ ಸರ್ಕಾರದಿಂದ ಹೊಸ ಅಭಿಯಾನ !

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

​’ನಿಮ್ಮ ಮಕ್ಕಳನ್ನು ಪ್ರತಿಭಟಿಸಲು ಬಿಡಿ’: ಪುಣೆಯಲ್ಲಿ ನಾಳೆ ಸಿಜೆಪಿ ಅಭಿಯತ್ ದಿಪ್ಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

State News
KARNATAKA

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಎಂದೆದಿಗೂ ಚಿರಋಣಿಯಾಗಿರುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ…

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.