Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

Alert : ನಿಮ್ಮ ಉಳಿತಾಯ ಖಾತೆಯಲ್ಲಿ ಹಣವಿದ್ಯಾ.? ಗಮನಿಸಿ, ಏ. 1ರಿಂದ ವಿತ್ ಡ್ರಾ ಮತ್ತು ಠೇವಣಿ ನಿಯಮ ಬದಲಾವಣೆ!

31/03/2026 2:37 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ರಾಜ್ಯದಲ್ಲಿ ತಿಂಗಳಿಗೆ 40 ಸಾವಿರ ಜನರಿಗೆ `ನಾಯಿ ಕಡಿತ’ : ಆರೋಗ್ಯ ಇಲಾಖೆಯಿಂದ ಸ್ಪೋಟಕ ಮಾಹಿತಿ
KARNATAKA

SHOCKING: ರಾಜ್ಯದಲ್ಲಿ ತಿಂಗಳಿಗೆ 40 ಸಾವಿರ ಜನರಿಗೆ `ನಾಯಿ ಕಡಿತ’ : ಆರೋಗ್ಯ ಇಲಾಖೆಯಿಂದ ಸ್ಪೋಟಕ ಮಾಹಿತಿ

By kannadanewsnow5730/05/2025 9:46 AM

ಬೆಂಗಳೂರು : ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40,000 ನಾಯಿ ಕಡಿತ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಔಷಧಿಯ ಕೊರತೆಯಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ‘ರೇಬೀಸ್’ ಅನ್ನು ‘ಅಧಿಸೂಚಿತ ರೋಗ'(‘notifiable disease) ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಪ್ರತಿ ತಿಂಗಳು ಐಎಚ್‌ಐಪಿ (ಇಂಟಿಗ್ರೇಟೆಡ್ ಹೆಲ್ತ್‌ ಇನ್ಸಾರ್ಮೇಶನ್ ಪ್ಲಾಟಾರ್ಮ್) ನಲ್ಲಿ ಸುಮಾರು 40,000 ನಾಯಿ ಕಡಿತದ ಪ್ರಕರಣಗಳು ವರದಿಯಾಗುತ್ತದೆ, ಈ ಎಲ್ಲಾ ಪುಕರಣಗಳಿಗೆ ಮಾರ್ಗಸೂಚಿಗಳ ಪ್ರಕಾರ ಜೀವ ಉಳಿಸುವ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಒದಗಿಸುವುದು ಕಷ್ಟಸಾದ್ಯವಾಗಿರುತ್ತದೆ ಎಂದಿದೆ.

ರಾಜ್ಯದ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಎಲ್ಲಾ ಔಷಧಿಗಳು ಮತ್ತು ಬಳಕೆಯ ವಸ್ತುಗಳನ್ನು ಒದಗಿಸಲು ಕೆಎಸ್‌ಎಂಎಸ್‌ಎಲ್ ನೋಡಲ್ ಏಜೆನ್ಸಿಯಾಗಿದೆ. ಎಆರ್‌ವಿ ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್ ರಾಜ್ಯದಲ್ಲಿ (“Essential Drug List ) ನ ಪಟ್ಟಿಯಲ್ಲಿ ಇರುತ್ತವೆ ಎಂದು ಹೇಳಿದೆ.

ರಾಜ್ಯದ “ಔಷಧ’ ತಂತ್ರಾಂಶದ ಮಾಹಿತಿಯ ಪ್ರಕಾರ, ಪ್ರಸ್ತುತ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ 1,45,684 vials ಎಆರ್‌ವಿ ಲಭ್ಯವಿದೆ (ವರದಿಗಳನ್ನು ಲಗತ್ತಿಸಲಾಗಿದೆ) ಮತ್ತು ಕೆಎಸ್‌ಎಂಎಸ್‌ಸಿಎಲ್ ಸಂಸ್ಥೆಯು ಮುಂದಿನ ಎರಡು ವಾರಗಳಲ್ಲಿ 89,389 vials ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಪೂರೈಕೆಗಾಗಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಈ ಎರಡೂ ಔಷಧಿಗಳ ಪೂರೈಕೆಗೆ ರಾಜ್ಯದ ಆಸ್ಪತ್ರೆಗಳಲ್ಲಿ ಮುಂದಿನ 3 ತಿಂಗಳವರೆಗೆ ಯಾವುದೇ ಕೊರತ ಇರುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.

ಆಂಟಿ ರೇಬಿಸ್ ಲಸಿಕೆ ಮತ್ತು ಇಮ್ಯುನೊಗ್ಲೋಬುಲಿನ್ ನ ಗರಿಷ್ಠ ಬಳಕೆ ಮತ್ತು ನಿರಂತರ ಪೂರೈಕೆಗಳ ಬಗ್ಗೆ ರಾಜ್ಯದ ಕಾರ್ಯಕ್ರಮ ವಿಭಾಗವು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ನಿಯಮಿತವಾಗಿ ಜ್ಞಾಪನ ಪತ್ರಗಳನ್ನು ಹೊರಡಿಸಿದೆ. ಈ ಜೀವ ರಕ್ಷಕ ಲಸಿಕೆಗಳ ಸೂಕ್ತ ಬಳಕೆಗಾಗಿ ಹಾಗೂ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಆಸ್ಪತ್ರೆಗಳು ಸ್ಥಳೀಯವಾಗಿಯೇ ಖರೀದಿಸಬಹುದಾಗಿದೆ. (ಸುತ್ತೋಲೆ ಲಗತ್ತಿಸಲಾಗಿದೆ) ಕರ್ನಾಟಕ ರಾಜ್ಯದಲ್ಲಿ ರೇಬಿಸ್‌ ನಿರೋಧಕ ಲಸಿಕೆ ಅಥವಾ ರೇಬೀಸ್ ಇಮ್ಯುನೊಗೊಬ್ಯುಲಿನ್ ಕೊರತೆಯಿರುವುದಿಲ್ಲ. ಹಾಗೂ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಆದ್ದರಿಂದ ರಾಜ್ಯದಲ್ಲಿ ಎಆರ್‌ವಿ ಹಾಗೂ ರೇಬಿಸ್ ಇಮ್ಯುನೊಗ್ಲೋಬುಲಿನ್ ನ್ನು ಕೊರತೆ ಇಲ್ಲದಂತೆ ಹಾಗೂ ರಾಜ್ಯದ ಆಸ್ಪತ್ರೆಗಳಿಗೆ ಇವುಗಳ ಸರಬರಾಜು ನಿರಂತರವಾಗಿ ಇರುವಂತೆ ಇಲಾಖೆಯು ಸೂಕ್ತ ಕ್ರಮ ವಹಿಸಿದೆ ಎಂದಿದೆ.

SHOCKING: 40000 people in the state suffer from 'dog bites' per month: Explosive information from the Health Department
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM2 Mins Read

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM1 Min Read

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM1 Min Read
Recent News

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

Alert : ನಿಮ್ಮ ಉಳಿತಾಯ ಖಾತೆಯಲ್ಲಿ ಹಣವಿದ್ಯಾ.? ಗಮನಿಸಿ, ಏ. 1ರಿಂದ ವಿತ್ ಡ್ರಾ ಮತ್ತು ಠೇವಣಿ ನಿಯಮ ಬದಲಾವಣೆ!

31/03/2026 2:37 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM
State News
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

By kannadanewsnow0531/03/2026 2:42 PM KARNATAKA 2 Mins Read

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆರೋಪಿಯೊಬ್ಬ ತನ್ನ ತಾಯಿಯನ್ನೇ ಕೊಲೆ…

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM

SHOCKING : ಪರಪ್ಪನ ಅಗ್ರಹಾರ ಜೈಲಲ್ಲಿ ಗುಪ್ತಾಂಗದಲ್ಲಿ ಡ್ರಗ್ಸ್ ಇಟ್ಟು ಸಾಗಾಟಕ್ಕೆ ಯತ್ನ : ಯುವತಿ ಅರೆಸ್ಟ್!

31/03/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.