Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

Alert : ನಿಮ್ಮ ಉಳಿತಾಯ ಖಾತೆಯಲ್ಲಿ ಹಣವಿದ್ಯಾ.? ಗಮನಿಸಿ, ಏ. 1ರಿಂದ ವಿತ್ ಡ್ರಾ ಮತ್ತು ಠೇವಣಿ ನಿಯಮ ಬದಲಾವಣೆ!

31/03/2026 2:37 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಮಳೆಯ ಅಬ್ಬರ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ | Rain Alert
KARNATAKA

BREAKING : `ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಮಳೆಯ ಅಬ್ಬರ : ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ | Rain Alert

By kannadanewsnow5730/05/2025 9:57 AM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಿಸಲಾಗಿದೆ.‌ ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ತಗ್ಗು ಪ್ರದೇಶ, ನದಿ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು ಅಗತ್ಯ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ವರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿವತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 30.05.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸೂಚಿಸಿಸಲಾಗಿದೆ.‌ ಎಲ್ಲ ಅಂಗನವಾಡಿ, ಪ್ರಾಥಮಿಕ – ಪ್ರೌಢ ಶಾಲೆಗಳ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಮಳೆ ದಾಖಲಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ತಗ್ಗು ಪ್ರದೇಶ, ನದಿ,… pic.twitter.com/gjyTt59O3o

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 30, 2025

 

BREAKING: Heavy rain in `Dakshina Kannada' district: Important announcement to the public from the state government!
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM2 Mins Read

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM1 Min Read

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM1 Min Read
Recent News

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

Alert : ನಿಮ್ಮ ಉಳಿತಾಯ ಖಾತೆಯಲ್ಲಿ ಹಣವಿದ್ಯಾ.? ಗಮನಿಸಿ, ಏ. 1ರಿಂದ ವಿತ್ ಡ್ರಾ ಮತ್ತು ಠೇವಣಿ ನಿಯಮ ಬದಲಾವಣೆ!

31/03/2026 2:37 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM
State News
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

By kannadanewsnow0531/03/2026 2:42 PM KARNATAKA 2 Mins Read

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆರೋಪಿಯೊಬ್ಬ ತನ್ನ ತಾಯಿಯನ್ನೇ ಕೊಲೆ…

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM

SHOCKING : ಪರಪ್ಪನ ಅಗ್ರಹಾರ ಜೈಲಲ್ಲಿ ಗುಪ್ತಾಂಗದಲ್ಲಿ ಡ್ರಗ್ಸ್ ಇಟ್ಟು ಸಾಗಾಟಕ್ಕೆ ಯತ್ನ : ಯುವತಿ ಅರೆಸ್ಟ್!

31/03/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.