Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಸೇನಾ ತರಬೇತಿ ವೇಳೆ ಘೋರ ದುರಂತ : ‘ಹೃದಯಾಘಾತದಿಂದ’ ಬಾಗಲಕೋಟೆ ಯೋಧ ಸಾವು!
KARNATAKA

SHOCKING : ಸೇನಾ ತರಬೇತಿ ವೇಳೆ ಘೋರ ದುರಂತ : ‘ಹೃದಯಾಘಾತದಿಂದ’ ಬಾಗಲಕೋಟೆ ಯೋಧ ಸಾವು!

By kannadanewsnow0530/05/2025 5:11 PM

ಬಾಗಲಕೋಟೆ : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಎನ್ನುವುದು ಬಹಳವಾಗಿ ಕಾಡುತ್ತಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಬಾಗಲಕೋಟೆ ಜಿಲ್ಲೆ ಮೂಲದ ಯೋಧರೊಬ್ಬರು, ಚಂಡಿಘಡ ನಲ್ಲಿ ಸೇನಾ ತರಬೇತಿ ಪಡೆಯುವ ವೇಳೆ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ.

ಹೌದು ಚಿಂಚಲಕಟ್ಟಿ ಎಲ್‌ಎಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು. ಕಳೆದ ಬುಧವಾರ ತರಬೇತಿ ವೇಳೆ ಸೋಮನಾಥ ಅವರಿಗೆ ಹೃದಯಘಾತ ಸಂಭವಿಸಿ ಸಾವನಪ್ಪಿದ್ದಾರೆ. ಇಂದು ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM2 Mins Read

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM2 Mins Read

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM1 Min Read
Recent News

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM

ನಿಮ್ಮ ವಾಹನದ ‘RC’ ಕಳೆದು ಹೋಗಿದ್ಯಾ.? ಚಿಂತಿಸ್ಬೇಡಿ, ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

02/06/2025 3:33 PM
State News
KARNATAKA

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

By kannadanewsnow0902/06/2025 4:08 PM KARNATAKA 2 Mins Read

ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ…

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM

ಜಮೀನಿಗೆ ಅರಣ್ಯ ರಸ್ತೆ ಬಳಸಲು ಇಂಧನ ಸಚಿವ ಕೆಜೆ ಜಾರ್ಜ್ ಪುತ್ರ ‘ರಾಣಾ ಜಾರ್ಜ್’ಗೆ ಹೈಕೋರ್ಟ್ ಅನುಮತಿ

02/06/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.