Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಲ್ಲಿ ಮರಣ ಮಳೆಗೆ 5ನೇ ಬಲಿ : ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ನೌಕರ ಸಾವು!
KARNATAKA

BREAKING : ಮಂಗಳೂರಲ್ಲಿ ಮರಣ ಮಳೆಗೆ 5ನೇ ಬಲಿ : ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ನೌಕರ ಸಾವು!

By kannadanewsnow0530/05/2025 5:29 PM

ಮಂಗಳೂರು : ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಇಂದು ಒಂದೇ ಕುಟುಂಬದ ಮೂವರು ಹಾಗೂ ಓರ್ವ ಬಾಲಕಿ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ. ಇದೀಗ ಮಹಾ ಮಳೆಗೆ ಐದನೇ ಬಲಿಯಾಗಿದ್ದು ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ನೌಕರರೊಬ್ಬ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳದಲ್ಲಿ ನಡೆದಿದೆ.

ಲೈನ್ ದುರಸ್ತಿಯ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳ ಗ್ರಾಮದ ಕುಲಮುಂಜ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ವೀರೇಶ್ ಜೈನ್ (27) ದುರ್ಮರಣ ಹೊಂದಿದ್ದಾನೆ. ಮಳೆಯಿಂದ ಟಿಸಿ ಕೆಟ್ಟು ಹೋಗಿತ್ತು. ಇದನ್ನು ದುರಸ್ತಿ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ವೀರೇಶ್ ಸಾವನ್ನಪ್ಪಿದ್ದಾನೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM1 Min Read

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM2 Mins Read

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM2 Mins Read
Recent News

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM
State News
KARNATAKA

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

By kannadanewsnow0502/06/2025 4:15 PM KARNATAKA 1 Min Read

ಬಳ್ಳಾರಿ : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ ಪವರ್…

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM

BIG NEWS : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

02/06/2025 3:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.