Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ ಸಮೀಕ್ಷೆ’ ಅವಧಿ 2 ತಿಂಗಳು ವಿಸ್ತರಣೆ : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ ಸಮೀಕ್ಷೆ’ ಅವಧಿ 2 ತಿಂಗಳು ವಿಸ್ತರಣೆ : CM ಸಿದ್ದರಾಮಯ್ಯ

By kannadanewsnow5731/05/2025 6:16 AM

ಬೆಂಗಳೂರು : ಒಳಮೀಸಲಾತಿ ಸಮೀಕ್ಷೆಯನ್ನು ಎರಡು ತಿಂಗಳ ಕಾಲ ವಿಸ್ತರಿಸಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶೇ.100ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಜೊತೆಗೆ ಸಭೆ ನಡೆಸಿದ್ದಾರೆ.

ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು.

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ  ಕ್ರಮ ಕೈಗೊಳ್ಳಬೇಕು.

ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನು ಗುರುತಿಸಿ, ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ.95ರಷ್ಟು ಪೂರ್ಣಗೊಂಡಿದೆ. 14,15,492 ಎಕರೆ ಸರ್ಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದೆ.

ಬಗರ್ಹುಕುಂ ಒಟ್ಟು 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದ್ದು, ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು.

ಬಡವರ ಇಂದಿರಾ ಕ್ಯಾಂಟೀನ್ ಕಾರ್ಯ ಪೂರ್ಣಗೊಳಿಸಿ : ಸಿಎಂ ತಾಕೀತು

ನಮ್ಮ ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ಎಲ್ಲಾ ಇಂದಿರಾ ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂದಿರಾ ಕ್ಯಾಂಟೀನ್ಗಳಿಗೆ ಇನ್ನೂ 5ಕಡೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು. ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ  ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

BIG NEWS: Internal reservation survey period in the state extended by 2 months: CM Siddaramaiah
Share. Facebook Twitter LinkedIn WhatsApp Email

Related Posts

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM1 Min Read

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM1 Min Read

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM1 Min Read
Recent News

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BREAKING: ವಾಣಿಜ್ಯ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಲಿವೇಟೆಡ್ ಹೆದ್ದಾರಿ ಭಾಗಗಳಿಗೆ ಟೋಲ್ ಶೇ.50ರಷ್ಟು ಕಡಿತ

05/07/2025 7:11 AM
State News
KARNATAKA

BREAKING : ಚಿತ್ರದುರ್ಗದಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು!

By kannadanewsnow0505/07/2025 7:29 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕುಗೆ ಖಾಸಗಿ ಬಸ್ ಅಡಿಕೆಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.