Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಭಾರೀ ಮಳೆ : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರು, ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ.!
KARNATAKA

BIG NEWS : ರಾಜ್ಯಾದ್ಯಂತ ಭಾರೀ ಮಳೆ : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರು, ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ.!

By kannadanewsnow5731/05/2025 6:45 AM

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ  ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸುವುದು.

ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ತೆಗೆದುಕೊಂಡಿರುವ ಕ್ರಮಗಳು

ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. 

ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ ಎಂದು ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

BIG NEWS: Heavy rains across the state: CM instructs ministers and district collectors to visit flood-affected areas!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM
State News
KARNATAKA

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

By kannadanewsnow0910/02/2026 9:33 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ…

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.