Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM

ಮಹಿಳೆಯರ ದೀರ್ಘಾಯುಷ್ಯಕ್ಕೆ ಕಾರಣ ಕಂಡುಹಿಡಿದ ವಿಜ್ಞಾನಿಗಳು.! ಗುಟ್ಟೇನು ಗೊತ್ತಾ?

05/06/2025 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ.!
KARNATAKA

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ.!

By kannadanewsnow5702/06/2025 6:08 AM

ಬೆಂಗಳೂರು : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್​ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Rain Alert: Heavy rain in the state for 3 days from today: `Red Alert' declared in these districts!
Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM1 Min Read

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM2 Mins Read
Recent News

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM

ಮಹಿಳೆಯರ ದೀರ್ಘಾಯುಷ್ಯಕ್ಕೆ ಕಾರಣ ಕಂಡುಹಿಡಿದ ವಿಜ್ಞಾನಿಗಳು.! ಗುಟ್ಟೇನು ಗೊತ್ತಾ?

05/06/2025 4:18 PM

ಸಲಿಂಗ ವಿವಾಹ ಕಾನೂನು ಬದ್ಧವಲ್ಲ, ಆದ್ರೆ ದಂಪತಿಗಳು ಕುಟುಂಬ ರಚಿಸಬಹುದು : ಹೈಕೋರ್ಟ್

05/06/2025 4:04 PM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

By KannadaNewsNow05/06/2025 4:34 PM KARNATAKA 1 Min Read

ಬೆಂಗಳೂರು : ಬುಧವಾರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಪ್ರಾಣ ಕಳೆದುಕೊಂಡ 11 ಮಂದಿಗೆ ರಾಯಲ್…

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.