Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಮುಕ್ತ ಅವಕಾಶ; ಸಂಕಷ್ಟದ ನಡುವೆಯೂ ಸ್ನೇಹ ಹಸ್ತ ಚಾಚಿದ ಇರಾನ್!

02/04/2026 8:02 PM

BREAKING: ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ 2026-31ರ ಅವಧಿಯ ಚುನಾವಣಾ ವೇಳಾಪಟ್ಟಿ ಪ್ರಕಟ

02/04/2026 7:53 PM

BREAKING: ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಮುಹೂರ್ತ ಫಿಕ್ಸ್: ಮೂರೇ ವಾರದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ; ರಾಜ್ಯಸಭೆಯಲ್ಲಿ ರಿಜಿಜು ಘೋಷಣೆ!

02/04/2026 7:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 : ಸಮೀಕ್ಷಾ ಕಾರ್ಯಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!
KARNATAKA

BIG NEWS : ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 : ಸಮೀಕ್ಷಾ ಕಾರ್ಯಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!

By kannadanewsnow5702/06/2025 6:43 AM

ಬೆಂಗಳೂರು : ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸುವ ಕುರಿತು ದಿನಾಂಕ: 05-05-2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂದು ತಿಳಿಸಿ ಸಮೀಕ್ಷಾ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಉಲ್ಲೇಖ (2) ರ ಸಭೆಯಲ್ಲಿ ವಿನಂತಿಸಿರುತ್ತಾರೆ ಹಾಗೂ ಉಲ್ಲೇಖಿತ ಪತ್ರಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಕೂಡ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕಾಗಿ ಕೋರಿರುತ್ತಾರೆ.

ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗುವಂತೆ ಈ ಕೆಳಕಂಡ ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

1) ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – ದಿನಾಂಕ: 02-06-2025 ರಿಂದ ದಿನಾಂಕ: 08-06-2025 ರವರೆಗೆ ವಿಸ್ತರಿಸಿದೆ.

2) ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 08-06-2025 ರವರೆಗೆ ಮುಂದುವರೆಯಲಿದೆ.

BIG NEWS: Comprehensive Survey of Scheduled Castes-2025: State government orders extension of survey period!
Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ 2026-31ರ ಅವಧಿಯ ಚುನಾವಣಾ ವೇಳಾಪಟ್ಟಿ ಪ್ರಕಟ

02/04/2026 7:53 PM1 Min Read

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ‘BMTC ಬಸ್ ಪಾಸ್’ ಅವಧಿ ವಿಸ್ತರಣೆ

02/04/2026 7:14 PM1 Min Read

ಸಾಲದ ಬಾಧೆಯಿಂದ ಹೊರಬರಲು ಈ ಸಿದ್ಧ ಪೂಜೆಯನ್ನು ಮಾಡಿ, ಹಣದ ಸಮಸ್ಯೆ ಪರಿಹಾರ

02/04/2026 7:09 PM3 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಮುಕ್ತ ಅವಕಾಶ; ಸಂಕಷ್ಟದ ನಡುವೆಯೂ ಸ್ನೇಹ ಹಸ್ತ ಚಾಚಿದ ಇರಾನ್!

02/04/2026 8:02 PM

BREAKING: ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ 2026-31ರ ಅವಧಿಯ ಚುನಾವಣಾ ವೇಳಾಪಟ್ಟಿ ಪ್ರಕಟ

02/04/2026 7:53 PM

BREAKING: ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಮುಹೂರ್ತ ಫಿಕ್ಸ್: ಮೂರೇ ವಾರದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ; ರಾಜ್ಯಸಭೆಯಲ್ಲಿ ರಿಜಿಜು ಘೋಷಣೆ!

02/04/2026 7:51 PM

ಹಾರ್ಮುಜ್ ಜಲಸಂಧಿ ಬಂದ್: ಬಿಕ್ಕಟ್ಟು ಬಗೆಹರಿಸಲು ಭಾರತದ ಮೊರೆ ಹೋದ ಬ್ರಿಟನ್; ತುರ್ತು ಮಾತುಕತೆಗೆ ವಿದೇಶಾಂಗ ಸಚಿವರಿಗೆ ಆಹ್ವಾನ!

02/04/2026 7:46 PM
State News
KARNATAKA

BREAKING: ರಾಜ್ಯದ ‘ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ 2026-31ರ ಅವಧಿಯ ಚುನಾವಣಾ ವೇಳಾಪಟ್ಟಿ ಪ್ರಕಟ

By kannadanewsnow0902/04/2026 7:53 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026 ರಿಂದ 2031ರ ಅವಧಿಗಾಗಿ ವಿವಿಧ ಹಂತಗಳ ಚುನಾವಣೆಗೆ ಅಧಿಕೃತ…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ‘BMTC ಬಸ್ ಪಾಸ್’ ಅವಧಿ ವಿಸ್ತರಣೆ

02/04/2026 7:14 PM

ಸಾಲದ ಬಾಧೆಯಿಂದ ಹೊರಬರಲು ಈ ಸಿದ್ಧ ಪೂಜೆಯನ್ನು ಮಾಡಿ, ಹಣದ ಸಮಸ್ಯೆ ಪರಿಹಾರ

02/04/2026 7:09 PM

ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ಪ್ರದೀಪ್.ಆರ್ ನೇಮಕ, ರಶ್ಮಿ.ಹೆಚ್.ಜೆ ಕರ್ತವ್ಯದಿಂದ ಬಿಡುಗಡೆ

02/04/2026 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.