Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

OMG : 70 ವರ್ಷದ ಲಿವ್ ಇನ್ ರಿಲೇಶನ್ಶಿಪ್ ; ಪುತ್ರರು, ಮೊಮ್ಮಕ್ಕಳ ಸಮ್ಮುಖದಲ್ಲಿ ಮದುವೆಯಾದ 95ರ ಅಜ್ಜ- ಅಜ್ಜಿ!

05/06/2025 5:17 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ `ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕೇಸ್’ : ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ |WATCH VIDEO
KARNATAKA

BREAKING : ಬೆಂಗಳೂರಿನಲ್ಲಿ `ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಕೇಸ್’ : ಕಾಲಿಗೆ ಬಿದ್ದು ಕ್ಷಮೆ ಕೇಳಿದ ದಂಪತಿ |WATCH VIDEO

By kannadanewsnow5702/06/2025 8:44 AM

ಬೆಂಗಳೂರು:  ಬೆಂಗಳೂರಿನಲ್ಲಿ ಸ್ಕೂಟಿಗೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಯುವತಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ.

ಸ್ಕೂಟಿಗೆ ಆಟೋ ಟಚ್ ಆಗುತ್ತಿದ್ದಂತೆ ಚಾಲಕ ಮತ್ತು ಯುವತಿಯ ನಡುವೆ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಆಟೋ ಚಾಲಕನಿಗೆ ಯುವತಿ ಚಪ್ಪಲಿಯಿಂದ ಹೊಡೆದಿದ್ದಾಳೆ. ಸದ್ಯ ಆಟೋ ಚಾಲಕ ಮತ್ತು ಯುವತಿ ಠಾಣೆಗೆ ತೆರಳಿದ್ದಾರೆ. ಬಿಹಾರ ಮೂಲದ ಪನ್ಸೂರಿ ಎಂಬ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಂದ ಥಳಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಆಟೋ ಚಾಲಕ ಲೋಕೇಶ್ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ಹಲ್ಲೆ ನಡೆಸಿದ ಮಹಿಳೆಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹಿಳೆ, ತಾನು ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಟೋ ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿಹೊಡೆದಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ಗಲಾಟೆ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಇದರಿಂದ ಕೋಪಗೊಂಡು ತಾನು ಆತನಿಗೆ ಹೊಡೆದಿದ್ದೇನೆ ಎಂದು ಮಹಿಳೆ ಹೇಳಿಕೆ ನೀಡಿದ್ದರು.

ಬಳಿಕ ಬಿಹಾರ ಮೂಲದ ದಂಪತಿ ತನ್ನನ್ನು ಕ್ಷಮಿಸುವಂತೆ ಆಟೋ ಚಾಲಕನ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ. ಎಲ್ಲಾ ಕನ್ನಡಿಗರಿಗೂ ಕ್ಷಮೆ ಕೇಳುತ್ತೇನೆ ಇನ್ನೊಮ್ಮೆ ಹೀಗೆ ಮಾಡಲ್ಲ ಎಂದು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕನ್ನಡಗನ ಸಾರ್ವಜನಿಕವಾಗಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ದುರಹಂಕಾರಿ ಕೈಮುಗಿದು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾಳೆ..!✊💛❤️

ಈಕೆಯ ಮೇಲೆ ಈಗಾಗಲೇ FIR ಆಗಿದ್ದು ಕಾನೂನು ಪ್ರಕ್ರಿಯೆ ಎದುರಿಸಲೇ ಬೇಕಾಗುತ್ತೆ.

ಈಕೆ ಈಗ ಹೇಳುವ ಪ್ರಕಾರ ಈಕೆ ಗರ್ಭಿಣಿ ಅನ್ನೋ ಕಾರಣಕ್ಕೆ ನಾವು ಕ್ಷಮಿಸಿ ಬಿಟ್ಟರೂ ಮಾಡಿದ ಕರ್ಮ ಕಾನೂನು ಸುಮ್ನೆ ಬಿಡುತ್ತ? pic.twitter.com/O93bnomghd

— ಚೇತನ್ ಸೂರ್ಯ ಎಸ್ – Chethan Surya S (@Chethan_Surya_S) June 1, 2025

The arrogant girl who hit Auto driver with slipper has apologised to auto driver by falling to his feet and said she loves Bengaluru.

She claims she attacked the driver because she is pregnant and got panicked when the auto moved right next to them.pic.twitter.com/7AHOlhBSja

— 👑Che_Krishna🇮🇳💛❤️ (@CheKrishnaCk_) June 1, 2025

 

BREAKING: 'Auto driver hit with slippers' case in Bengaluru: Couple falls at his feet and apologizes | WATCH VIDEO
Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM1 Min Read

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM2 Mins Read
Recent News

OMG : 70 ವರ್ಷದ ಲಿವ್ ಇನ್ ರಿಲೇಶನ್ಶಿಪ್ ; ಪುತ್ರರು, ಮೊಮ್ಮಕ್ಕಳ ಸಮ್ಮುಖದಲ್ಲಿ ಮದುವೆಯಾದ 95ರ ಅಜ್ಜ- ಅಜ್ಜಿ!

05/06/2025 5:17 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

05/06/2025 4:34 PM

ವಾಹ್.! ಪ್ರತಿದಿನ ಒಂದು ಗ್ಲಾಸ್ ‘ರೆಡ್ ವೈನ್’ ಕುಡಿಯೋದು ತುಂಬಾ ಪ್ರಯೋಜನಕಾರಿ ; ಅಧ್ಯಯನ

05/06/2025 4:27 PM

ಮಹಿಳೆಯರ ದೀರ್ಘಾಯುಷ್ಯಕ್ಕೆ ಕಾರಣ ಕಂಡುಹಿಡಿದ ವಿಜ್ಞಾನಿಗಳು.! ಗುಟ್ಟೇನು ಗೊತ್ತಾ?

05/06/2025 4:18 PM
State News
KARNATAKA

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ; ಮೃತರ ಕುಟುಂಬಕ್ಕೆ ‘RCB’ಯಿಂದ 10 ಲಕ್ಷ ಪರಿಹಾರ ಘೋಷಣೆ

By KannadaNewsNow05/06/2025 4:34 PM KARNATAKA 1 Min Read

ಬೆಂಗಳೂರು : ಬುಧವಾರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಪ್ರಾಣ ಕಳೆದುಕೊಂಡ 11 ಮಂದಿಗೆ ರಾಯಲ್…

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

05/06/2025 3:00 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.