Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM

ಮೇಕ್ ಇನ್ ಇಂಡಿಯಾಗೆ ದೊಡ್ಡ ಉತ್ತೇಜನ ; ಭಾರತದಲ್ಲೇ ‘ರಫೇಲ್ ಫ್ಯೂಸ್ಲೇಜ್’ ತಯಾರಿಕೆ, ಟಾಟಾ ಪಾಲುದಾರಿಕೆ

05/06/2025 7:22 PM

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಥಗ್ಸ್ ಲೈಫ್’ ಸಿನಿಮಾ ರಿಲೀಸ್ ಆದ್ರೆ ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಎಚ್ಚರಿಕೆ
KARNATAKA

BREAKING : ರಾಜ್ಯದಲ್ಲಿ `ಥಗ್ಸ್ ಲೈಫ್’ ಸಿನಿಮಾ ರಿಲೀಸ್ ಆದ್ರೆ ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಎಚ್ಚರಿಕೆ

By kannadanewsnow5702/06/2025 1:06 PM

ಮೈಸೂರು : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದೇ ಹೋದರೇ ಕ್ಷಮೆಗೆ ಆಗ್ರಹಿಸಿ ಕರ್ನಾಟಕ ಬಂದ್ ಮಾಡುತ್ತೇವೆ. ಅವರ ನಟನೆಯ ಥಗ್ ಲೈಫ್ ಬಿಡುಗಡೆಯಾದ್ರೆ ಕರ್ನಾಟಕ ರಣರಂಗ ಆಗಲಿದೆ ಎಂಬುದಾಗಿ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ. ಈ ಬಗ್ಗೆ ಎಲ್ಲಾ ಸಂಘಟನೆಗಳ ಜೊತೆಗೆ ಮಾತನಾಡಿ ಬೆಂಬಲ ಕೇಳುತ್ತೇವೆ ಎಂದರು.

ಕಮಲ್ ಹಾಸನ್ ಚಿತ್ರ ಬಿಡುಗಡೆ ಆದ್ರೇ ಕರ್ನಾಟಕ ರಣರಂಗವಾಗುತ್ತೆ. ಜಿಲ್ಲಾ, ತಾಲ್ಲೂಕುಗಳಲ್ಲಿಯೂ ಹೋರಾಟಗಾರರು ಸಜ್ಜಾಗಬೇಕು. ಜೈಲಿಗೆ ಹೋಗೋದಕ್ಕೂ ಎಲ್ಲಾ ಹೋರಾಟಗಾರರು ಸಜ್ಜಾಗಿ ಎಂದರು.

ನಟ ಕಮಲ್ ಹಾಸನ್ ಒಬ್ಬ ಅವಿವೇಕಿ. ಅಯೋಗ್ಯ. ಮೂರ್ಖ. ರಾಜ್ಯ ಸರ್ಕಾರ ತುರ್ತಾಗಿ ವಿಶೇಷ ಅಧಿವೇಶನ ಕರೆಯಬೇಕು. ಕನ್ನಡಕ್ಕೆ ಆಗುತ್ತಿರುವ ಅವಮಾನದ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸಿದರು.

BREAKING: 'Thug's Life' movie released in the state but entire Karnataka bandh: Vatal Nagaraj warns
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

‘Flipkart’ ಬಳಕೆದಾರರಿಗೆ ಗುಡ್ ನ್ಯೂಸ್ ; ಇನ್ಮುಂದೆ ‘ನೇರ ಸಾಲ’ ಲಭ್ಯ, ಕಂಪನಿಗೆ ಸಿಕ್ತು ‘RBI’ ಲೈಸನ್ಸ್

05/06/2025 7:37 PM

ಮೇಕ್ ಇನ್ ಇಂಡಿಯಾಗೆ ದೊಡ್ಡ ಉತ್ತೇಜನ ; ಭಾರತದಲ್ಲೇ ‘ರಫೇಲ್ ಫ್ಯೂಸ್ಲೇಜ್’ ತಯಾರಿಕೆ, ಟಾಟಾ ಪಾಲುದಾರಿಕೆ

05/06/2025 7:22 PM

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM

‘ಮೈದಾ ಹಿಟ್ಟು’ ಹೇಗೆ ತಯಾರಿಸ್ತಾರೆ ಗೊತ್ತಾ.? ಗೊತ್ತಾದ್ರೆ, ನೀವು ಜನ್ಮದಲ್ಲಿ ಮತ್ತೆ ಮುಟ್ಟೋದಿಲ್ಲ

05/06/2025 6:52 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.