Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM

Good News : ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಶೇ.3ರಷ್ಟು ‘DA’ ಹೆಚ್ಚಳ ಸಾಧ್ಯತೆ

06/06/2025 5:49 AM

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

06/06/2025 5:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!
KARNATAKA

BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!

By kannadanewsnow0502/06/2025 2:11 PM

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೂ ಕೂಡ ಅವರು ನಾನು ತಪ್ಪು ಮಾಡಿಲ್ಲ ಎಂದರೆ ಕ್ಷಮೆ ಯಾಕೆ ಕೇಳಬೇಕು ಎಂದು ಉದ್ಧಟತನ ತೋರಿದ್ದಾರೆ. ಇವರ ಈ ಒಂದು ದುರ್ನಡತೆಗೆ ಕರ್ನಾಟಕದಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮೂಲಕ ಅಕ್ರೋಶ ಹೊರಹಾಕುತ್ತಿವೆ. ಇದರ ಮಧ್ಯ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಕಮಲ್ ಹಾಸನ್ ಹೈಕೋರ್ಟ್ ಮೆಟಿಲೇರಿದ್ದಾರೆ.

ಹೌದು ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಭಾರೀ ವಿವಾದ ಸೃಷ್ಟಿಯಾಗಿದೆ. ತಮಿಳು ಕನ್ನಡ ಭಾಷೆಗಳು ದ್ರಾವಿಡಿಯನ್ ಭಾಷೆಗಳಾಗಿದ್ದರೂ ಎರಡೂ ವಿಭಿನ್ನ ಶೈಲಿಗಳನ್ನು ಹೊಂದಿದ್ದು, ಸಂಪೂರ್ಣ ಬೇರೆ ಬೇರೆಯಾಗಿವೆ. ಆದರೆ, ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದಾಗ್ಯೂ ಕ್ಷಮೆ ಕೇಳದೇ ಮೊಂಡು ವಾದವನ್ನು ನಿಜವೆಂದು ಹೇಳುವ ಪ್ರಯತ್ನ ಮಾಡಿದ್ದಾರೆ.

ಈ ಹಿನ್ನೆಲೆಯಲಲ್ಲಿ ರಾಜ್ಯದಾದ್ಯಂತ ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಇದೀಗ ಈ ನಟನ ಹೊಸ ಸಿನಿಮಾ ಥಗ್ ಲೈಫ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ನಿಷೇಧ ಹೇರಿ ಕನ್ನಡ ಚಿತ್ರರಂಗ ಮತ್ತು ಕನ್ನಡಪರ ಸಂಘಟನೆಗಳು ನಿರ್ಣಯ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ, ತಮಿಳು ನಟ ಕಮಲ್ ಹಾಸನ್ ಅವರು ತಮ್ಮ ಸಂಸ್ಥೆ ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್‌ನ ಸಿಇಒ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಿನಿಮಾ 2025ರ ಜೂನ್ 5ರಂದು ರಾಜ್ಯಾದ್ಯಾಂತ ಬಿಡುಗಡೆಯಾಗಬೇಕಿದ್ದು, ಈಗಾಗಲೇ ಕರ್ನಾಟಕದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರಮಂದಿರದ ಎದುರು ಪ್ರತಿಭಟನೆಗಳು ನಡೆಯುತ್ತಿದ್ದು, ಚಿತ್ರ ಪ್ರದರ್ಶನ ತಡೆಗೆ ಆಗ್ರಹ ಜೋರಾಗಿದೆ.ಕಲಮ್ ಹಾಸನ್ ತಮ್ಮ ಸಿನಿಮಾಗೆ ಕನ್ನಡಿಗರಿಂದ ತೀವ್ರ ವಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಿನಿಮಾ ‘ಥಗ್ ಲೈಫ್’ ಬಿಡುಗಡೆಗೆ ಕಾನೂನು ಆಶ್ರಯವನ್ನು ಕೋರಿ ನಟ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM1 Min Read

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

06/06/2025 5:47 AM2 Mins Read

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM1 Min Read
Recent News

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

06/06/2025 5:50 AM

Good News : ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಶೇ.3ರಷ್ಟು ‘DA’ ಹೆಚ್ಚಳ ಸಾಧ್ಯತೆ

06/06/2025 5:49 AM

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

06/06/2025 5:47 AM

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM
State News
KARNATAKA

ರಾಜ್ಯ ಸರ್ಕಾರದಿಂದ ‘ಸವಿತಾ ಸಮಾಜ’ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

By kannadanewsnow5706/06/2025 5:50 AM KARNATAKA 1 Min Read

ಕರ್ನಾಟಕ ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ…

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

06/06/2025 5:47 AM

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯದ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘PSI’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

06/06/2025 5:42 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

06/06/2025 5:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.