Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

05/06/2025 1:20 PM

BREAKING : ಗಂಗಾ ದಸರಾದಂದು ಅಯೋಧ್ಯೆ ಶ್ರೀರಾಮಂದಿರದ ‘ರಾಮ ದರ್ಬಾರ್‌’ನ ಮೊದಲ ಫೋಟೋ ಅನಾವರಣ | WATCH VIDEO

05/06/2025 1:19 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಪಾಠ & ಪ್ರಾಧಿಕಾರ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್
KARNATAKA

BIG NEWS : ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಪಾಠ & ಪ್ರಾಧಿಕಾರ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0502/06/2025 9:42 PM

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ಪಠ್ಯಕ್ರಮಕ್ಕೆ ಕೆಂಪೇಗೌಡರ ಬಗ್ಗೆ ಪಾಠ ಸೇರ್ಪಡೆ, ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ, ಮತ್ತು ವಿವಿಧ ಗೌರವಗಳನ್ನು ನೀಡುವ ಯೋಜನೆಗಳನ್ನು ತಿಳಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರಾಥಮಿಕ ಶಾಲೆಯ ಪಠ್ಯದಲ್ಲಿ ಕೆಂಪೇಗೌಡರ ಕುರಿತು ಒಂದು ಪಾಠ ಸೇರಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ಸಂಸ್ಥೆಗಳು ಮತ್ತು ಎಲ್ಲ ವರ್ಗದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಸಂಬಂಧ ಸಮಿತಿ ರಚಿಸಲಾಗುತ್ತದೆ. ಕೆಂಪೇಗೌಡ ಪ್ರಾಧಿಕಾರದ ವತಿಯಿಂದ ಮೈಸೂರು ದಸರಾಕ್ಕೆ ಸ್ತಬ್ಧಚಿತ್ರ ಕಳುಹಿಸಲಾಗುತ್ತದೆ. ಕೆಂಪೇಗೌಡರ ಜಯಂತಿ ಆಚರಿಸಲು ಒಂದು ಲಕ್ಷ ಹಣ ನೀಡಲು ತೀರ್ಮಾನಿಸಲಾಗಿದೆ ಎಂದರು.

ಜೂನ್​​ 27 ಕೆಂಪೇಗೌಡ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬಾಬು ಜಗಜೀವನ್ ರಾಮ್‌ ಭವನದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಕೆಂಪೇಗೌಡ ಪ್ರಾಧಿಕಾರ ನಿರ್ಮಾಣಕ್ಕೆ ಸುಮ್ಮನಹಳ್ಳಿಯಲ್ಲಿ ಐದು ಎಕರೆ ಜಮೀನು ಖರೀದಿಸಲಾಗಿದೆ. ಕೆಂಪೇಗೌಡರ ಜಯಂತಿಯಂದೇ ಭೂಮಿ ಪೂಜೆ ನೆರವೇರಿಸಲಾಗುತ್ತದೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM1 Min Read

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM2 Mins Read

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ ಕಾಲ್ತುಳಿತ ದುರಂತ ನೆನೆದು ‘DCM ಡಿಕೆ ಶಿವಕುಮಾರ್’ಕಣ್ಣೀರು | WATCH VIDEO

05/06/2025 12:43 PM1 Min Read
Recent News

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

05/06/2025 1:20 PM

BREAKING : ಗಂಗಾ ದಸರಾದಂದು ಅಯೋಧ್ಯೆ ಶ್ರೀರಾಮಂದಿರದ ‘ರಾಮ ದರ್ಬಾರ್‌’ನ ಮೊದಲ ಫೋಟೋ ಅನಾವರಣ | WATCH VIDEO

05/06/2025 1:19 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM
State News
KARNATAKA

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

By kannadanewsnow5705/06/2025 1:09 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದವರ ವಿವರ…

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ ಕಾಲ್ತುಳಿತ ದುರಂತ ನೆನೆದು ‘DCM ಡಿಕೆ ಶಿವಕುಮಾರ್’ಕಣ್ಣೀರು | WATCH VIDEO

05/06/2025 12:43 PM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.