Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವೈಜ್ಞಾನಿಕ ಸಂಶೋಧನೆ ಜನಸಾಮಾನ್ಯರಿಗೆ ತಲುಪಲು 17 ವರ್ಷ ಬೇಕು: ಅಧ್ಯಯನದಿಂದ ಅಚ್ಚರಿಯ ಮಾಹಿತಿ!

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ಹಲವು `RCB’ ಅಭಿಮಾನಿಗಳು ಅಸ್ವಸ್ಥ.!
KARNATAKA

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ಹಲವು `RCB’ ಅಭಿಮಾನಿಗಳು ಅಸ್ವಸ್ಥ.!

By kannadanewsnow57

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ.

ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ.

#WATCH | Bengaluru: Fans of #RoyalChallengersBengaluru gather in large numbers outside Vidhana Soudha to catch a glimpse of their champion team

#RoyalChallengersBengaluru team will arrive at Vidhana Soudha, where they will be felicitated by the Karnataka government… pic.twitter.com/syP5epntYm

— ANI (@ANI) June 4, 2025

BREAKING: Stampede near Chinnaswamy Stadium in Bengaluru: Many fans sick!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

1 Min Read

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

1 Min Read

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

2 Mins Read
Recent News

​ವೈಜ್ಞಾನಿಕ ಸಂಶೋಧನೆ ಜನಸಾಮಾನ್ಯರಿಗೆ ತಲುಪಲು 17 ವರ್ಷ ಬೇಕು: ಅಧ್ಯಯನದಿಂದ ಅಚ್ಚರಿಯ ಮಾಹಿತಿ!

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

State News
KARNATAKA

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ಹೆಚ್ಚಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರದ ಸಚಿವಾಲಯದ ಅಧೀನದಲ್ಲಿ…

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.