ಬೆಂಗಳೂರು : ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯನ್ನ ನಿಗಮದ ವೆಬ್ ಸೈಟ್ ಆದ ksrtcjobs.karnataka.gov.in ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಪರಿಶೀಲಿಸಬಹುದು.
ಅದ್ರಂತೆ, ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಆಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಗಿನಂತಿದೆ.
ಇನ್ನು ಈ ಆಯ್ಕೆ ಪಟ್ಟಿಗೆ ಏನಾದ್ರೂ ಆಕ್ಷೇಪಣೆ ಇದ್ದರೇ 11.6.2025ರೊಳಗೆ ಸಲ್ಲಿಸುವಂತೆ ತಿಳಿಸಲಾಗಿದೆ.
ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!
ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ; ಪಿನ್ ಕೋಡ್’ಗಳಿಗೆ ಗುಡ್ ಬೈ, ‘DIGI PIN’ ಆರಂಭ