Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ನಾಲ್ವರು ಯುವತಿಯರ ಮೇಲೆ ಹಲ್ಲೆ, ಎಳೆದೊಯ್ದು, ಬೆರಳನ್ನು ಕಚ್ಚಿದ ಯುವಕರ ಗುಂಪು

07/06/2025 9:07 AM

ಸಿಂಧೂ ನದಿ ನೀರು ಒಪ್ಪಂದವನ್ನು ಪುನಃಸ್ಥಾಪಿಸಿ, ದಯವಿಟ್ಟು ನೀರು ಬಿಡಿ: ಭಾರತಕ್ಕೆ ಪತ್ರ ಬರೆದು ಪಾಕಿಸ್ತಾನ ಆಗ್ರಹ | Indus Waters Treaty

07/06/2025 9:01 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!
KARNATAKA

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

By kannadanewsnow5706/06/2025 7:22 AM
vidhana soudha
vidhana soudha

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು, ಈ ಯೋಜನೆಗೆ ಕೊನೆಯ ದಿನಾಂಕವಿರುವುದಿಲ್ಲ), ಗಂಗಾ ಕಲ್ಯಾಣ ಯೋಜನೆ (ದಕ್ಷಿಣ ಕನ್ನಡ, ಉಡುಪಿ, ಕೊಡಗು. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರ ಮತ್ತು ಅಟಲ್ ಜಿ ಜನಸ್ನೇಹ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಜುಲೈ 02 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಯನ್ನು ಒಳಗೊಂಡಂತೆ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಒಂದು ಕುಟುಂಬದ ಒಬ್ಬರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24, 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಬೇರೆ ಯೋಜನೆಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಹತೆ, ಮಾನದಂಡಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿ ದೂ.ಸಂ:080-22374848/7899899039 ಮತ್ತು ಜಿಲ್ಲಾ ಕಚೇರಿಯ ದೂ.ಸಂ. 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the 'Kadugolla community' from the state government: Applications invited to avail benefits under various schemes!
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM3 Mins Read

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM1 Min Read
Recent News

Shocking: ನಾಲ್ವರು ಯುವತಿಯರ ಮೇಲೆ ಹಲ್ಲೆ, ಎಳೆದೊಯ್ದು, ಬೆರಳನ್ನು ಕಚ್ಚಿದ ಯುವಕರ ಗುಂಪು

07/06/2025 9:07 AM

ಸಿಂಧೂ ನದಿ ನೀರು ಒಪ್ಪಂದವನ್ನು ಪುನಃಸ್ಥಾಪಿಸಿ, ದಯವಿಟ್ಟು ನೀರು ಬಿಡಿ: ಭಾರತಕ್ಕೆ ಪತ್ರ ಬರೆದು ಪಾಕಿಸ್ತಾನ ಆಗ್ರಹ | Indus Waters Treaty

07/06/2025 9:01 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM

‘ಭಾರತವು ರಾಜತಾಂತ್ರಿಕವಾಗಿ ಪ್ರಬಲ ಮಿತ್ರರಾಷ್ಟ್ರಗಳಿಂದ ಏಕಾಂಗಿಯಾಗಿದೆ’: ರಷ್ಯಾ ಹೇಳಿಕೆಯ ನಂತರ ಕಾಂಗ್ರೆಸ್

07/06/2025 8:45 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.