Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting
KARNATAKA

BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾತಿ ಜನಗಣತಿಯ ವರದಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತ ಸಲುವಾಗಿ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಿದೆ ಎನ್ನಲಾಗುತ್ತಿದೆ. ಇದಲ್ಲದೇ ಜೂನ್.19ರಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ದಿನಾಂಕ 12-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದೆ.

ಈ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಕುರಿತಂತೆ ಚರ್ಚಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.

ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ

ಇನ್ನೂ ದಿನಾಂಕ 19-06-2025ರ ಗುರುವಾರದಂದು ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿರುವಂತ ಮಯೂರ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಹೇಳಿದೆ.

Share. Facebook Twitter LinkedIn WhatsApp Email

Related Posts

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

2 Mins Read

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

2 Mins Read

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

1 Min Read
Recent News

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

State News
KARNATAKA

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ…

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.