ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಲಾಗಿದೆ.
ನೈಜ ಹೋರಾಟಗಾರ ಸಂಘಟನೆಯ ಹೆಚ್. ಎಂ ವೆಂಕಟೇಶ್ ಎನ್ನುವವರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಹ್ಲಿ ವಿರುದ್ಧ ದೂರು ದಾಖಲಿಸಿದ್ದಾರೆ. ಈಗಾಗಲೇ ಆರ್ಸಿಬಿ ವಿರುದ್ಧ ಎಫ್ಐಆರ್ದಾಖಲಾಗಿದ್ದು, ಆದರ ಜೊತೆಗೆ ಕೊಹ್ಲಿ ವಿರುದ್ಧವೂ ಎಫ್ಐಆರ್ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಜೂ.19ರವರೆಗೆ ಬಂಧಿತ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಇಸ್ರೇಲ್- ಹಮಾಸ್ ಯುದ್ಧದ ಎಫೆಕ್ಟ್ ; ₹5 ಮೌಲ್ಯದ ‘ಪಾರ್ಲೆ ಜಿ ಬಿಸ್ಕತ್ತು’ ಗಾಜಾದಲ್ಲಿ ₹2,300ಕ್ಕೆ ಮಾರಾಟ