Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಹಿ ಸಿಹಿ ಉಳಿಯಾದ ಈ ಹಣ್ಣು ‘ಮಾನವನ ಮಾಂಸ ತಿನ್ನುತ್ತೆ’! ಈ ರಸಭರಿತ ಫ್ರೋಟ್’ನ ಆಘಾತಕಾರಿ ಸಂಗತಿ!

20/02/2026 3:11 PM

ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಸರ್ಕಾರ ಮಹತ್ವದ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ

20/02/2026 3:10 PM

VIDEO : ‘ಶೆಹಬಾಜ್ ಷರೀಫ್’ ಎದ್ದು ನಿಲ್ಲುವಂತೆ ಹೇಳಿ, ‘ಪ್ರಧಾನಿ ಮೋದಿ’ ಶ್ಲಾಘಿಸಿದ ಟ್ರಂಪ್, ವಿಡಿಯೋ ವೈರಲ್!

20/02/2026 2:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

By kannadanewsnow5707/06/2025 7:54 AM

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.

ಹೌದು, ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಪೊಲೀಸ್ ಆಯುಕ್ತ ಸೇರಿ ಮೂವರಿಗೆ ನೋಟಿಸ್ ಜಾರಿ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮಾನವ ಹಕ್ಕುಗಳ ಆಯೋಗದ ಶ್ಯಾಂಭಟ್, ಸದಸ್ಯ ಸುರೇಶ್, ಡಿವೈಎಸ್ಪಿಗಳಾದ ಸುಧೀರ್ ಹೆಗ್ಡೆ, ಮೋಹನ್ ನೇತೃತ್ವದ ನಿಯೋಗ ಭೇಟಿ ನೀಡಿತು.

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂ ಭಟ್ ಮಾತನಾಡಿ, ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದು, 70 ಜನ ಗಾಯಗೊಂಡಿದ್ದಾರೆ. ಬೌರಿಂಗ್ ಮತ್ತು ವೈದೇಹಿಯಲ್ಲಿ ತಲಾ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆಯೋಗದಿಂದ 2 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದರು.

RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿದ್ದಂತ ವೇಳೆಯಲ್ಲಿ ಗಾಯಗೊಂಡಿದ್ದಂತ ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಆರ್ ಸಿ ಬಿ ಜಾಹೀರಾತು ನೋಡಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದೆ. ಆರ್ ಸಿ ಬಿ ವಿಜಯೋತ್ಸವ ವೀಕ್ಷಣೆಗೆ ಉಚಿತ ಟಿಕೆಟ್ ಎಂದು ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂ.6ರ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಬಲಗಾಲಿನ ಮೇಲೆ ಬ್ಯಾರಿಕೇಡ್ ಬಿದ್ದಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿದ್ಯಾರ್ಥಿ ಸಿ ವೇಣು ನೀಡಿದಂತ ದೂರಿನ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿ ಬಿ, ಕೆ ಎಸ್ ಸಿಎ, ಡಿಎನ್ ಎ ಕಂಪನಿಯ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ.

BREAKING: Bengaluru 'Trampling Tragedy' Case: Human Rights Commission files 2 'Sumoto Cases'!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಸರ್ಕಾರ ಮಹತ್ವದ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ

20/02/2026 3:10 PM3 Mins Read

ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

20/02/2026 2:33 PM1 Min Read

ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

20/02/2026 2:23 PM3 Mins Read
Recent News

ಸಿಹಿ ಸಿಹಿ ಉಳಿಯಾದ ಈ ಹಣ್ಣು ‘ಮಾನವನ ಮಾಂಸ ತಿನ್ನುತ್ತೆ’! ಈ ರಸಭರಿತ ಫ್ರೋಟ್’ನ ಆಘಾತಕಾರಿ ಸಂಗತಿ!

20/02/2026 3:11 PM

ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಸರ್ಕಾರ ಮಹತ್ವದ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ

20/02/2026 3:10 PM

VIDEO : ‘ಶೆಹಬಾಜ್ ಷರೀಫ್’ ಎದ್ದು ನಿಲ್ಲುವಂತೆ ಹೇಳಿ, ‘ಪ್ರಧಾನಿ ಮೋದಿ’ ಶ್ಲಾಘಿಸಿದ ಟ್ರಂಪ್, ವಿಡಿಯೋ ವೈರಲ್!

20/02/2026 2:58 PM

ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

20/02/2026 2:33 PM
State News
KARNATAKA

ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಸರ್ಕಾರ ಮಹತ್ವದ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ

By kannadanewsnow0920/02/2026 3:10 PM KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನವನ್ನು ಸರ್ಕಾರ ಆರಂಭಿಸಿದೆ. ಇದರ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಉನ್ನುತ ಮಟ್ಟದ…

ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

20/02/2026 2:33 PM

ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

20/02/2026 2:23 PM

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

20/02/2026 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.