ನವದೆಹಲಿ : ಬಾಲಿವುಡ್ ಚಿತ್ರ ನಿರ್ಮಾಪಕ ಮನೀಶ್ ಗುಪ್ತಾ ತಮ್ಮ ಚಾಲಕನಿಗೆ ಚಾಕುವಿನಿಂದ ಇರಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಳದ ವಿವಾದದ ನಂತರ 32 ವರ್ಷದ ಚಾಲಕ ರಾಜಿಬುಲ್ ಇಸ್ಲಾಂ ಲಷ್ಕರ್’ಗೆ ನಿರ್ಮಾಪಕ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ. ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಾಗರ್ ಸಂಜೋಗ್ ಕಟ್ಟಡದಲ್ಲಿರುವ ಗುಪ್ತಾ ಅವರ ನಿವಾಸದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರ್ಸೋವಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಗುಪ್ತಾ ಮೂರು ವರ್ಷಗಳಿಗೂ ಹೆಚ್ಚು ಕಾಲ ತಮ್ಮೊಂದಿಗೆ ಕೆಲಸ ಮಾಡುತ್ತಿರುವ ತಮ್ಮ ಚಾಲಕನನ್ನ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.
https://kannadanewsnow.com/kannada/rcb-appeals-for-victory-celebration-before-winning-the-final-hdk-expresses-deep-surprise/
https://kannadanewsnow.com/kannada/at-least-3-killed-in-russias-most-powerful-attack-on-ukraine/
https://kannadanewsnow.com/kannada/bengaluru-disaster-cid-team-visits-chinnaswamy-stadium-for-inspection/