Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
KARNATAKA

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

By kannadanewsnow0909/06/2025 5:39 PM

ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಬಂಧನಕ್ಕೆ ಒಳಗಾದವರ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ.

ಇಂದು ಸಿಸಿಬಿಯು ಅಕ್ರಮವಾಗಿ ತಮ್ಮನ್ನು ಬಂಧಿಸಲಾಗಿದೆ ಎಂಬುದಾಗಿ ಆರ್ ಸಿ ಬಿ ಮ್ಯಾನೇಜರ್ ನಿಖಿಲ್ ಸೋಸಲೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದಿಸಿದರು.

ರಾಜ್ಯ ಸರ್ಕಾರ ಸಿಸಿಬಿಯಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದ. ಇದು ಕಾನೂನು ಉಲ್ಲಂಘಿಸಿ ಬಂಧಿಸಿದಂತ ಬಂಧನವಾಗಿದೆ. ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ವೇಳೆ ಹೈಕೋರ್ಟ್ ನಿಖಿಲ್ ಸೋಸಲೆಯನ್ನು ಬಂಧಿಸುವಂತ ಅಧಿಕಾರ ಸಿಸಿಬಿಗೆ ಇತ್ತೆ ಎಂಬುದಾಗಿ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದಂತ ಎಜೆ ದೇಶ ತೊರೆಯುತ್ತಿದ್ದಾಗ ಬಂಧಿಸಲಾಗಿದೆ. ಇದಕ್ಕೆ ಸೂಕ್ತ ಲಿಖಿತ ಉತ್ತರ ನೀಡಲಾಗುತ್ತದೆ. ಹೀಗಾಗಿ ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡದಂತೆ, ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಆರ್ ಸಿ ಬಿ ಪರ ಹಿರಿಯ ವಕೀಲ ವಿ.ನಾಗೇಶ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ವಿಜಯೋತ್ಸವ ಸಂಭ್ರಮಾಚರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಆಹ್ವಾನಿಸಲಾಗಿತ್ತು ಎಂಬುದಾಗಿ ಹೈಕೋರ್ಟ್ ನ್ಯಾಯಪೀಠದ ಗಮನಕ್ಕೆ ತಂದರು.

ನಿಖಿಲ್ ಸೋಸಲೆ ಪರ ವಕೀಲರು, ಆರ್ ಸಿ ಬಿ ಪರ ವಕೀಲರು ಹಾಗೂ ಸರ್ಕಾರದ ಪರ ಎಜೆ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಬಂಧನಕ್ಕೊಳಗಾದವರು ಪ್ರಕರಣ ರದ್ದು, ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast

Share. Facebook Twitter LinkedIn WhatsApp Email

Related Posts

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM3 Mins Read

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM4 Mins Read

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM1 Min Read
Recent News

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: AI-ಸಕ್ರೀಯಗೊಳಿಸಿದ ಲಘು ಮೆಷಿನ್ ಗನ್ ಪರೀಕ್ಷೆ ಯಶಸ್ವಿ | AI-enabled light machine guns

09/06/2025 5:20 PM
State News
KARNATAKA

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

By kannadanewsnow0909/06/2025 5:45 PM KARNATAKA 3 Mins Read

ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್…

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.