Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM

ಲಾಸ್ ಏಂಜಲೀಸ್ ವಲಸೆ ಪ್ರತಿಭಟನೆ : ಹೆಚ್ಚುವರಿ 2,000 ನ್ಯಾಷನಲ್ ಗಾರ್ಡ್ ಪಡೆಗಳು, ನೌಕಾಪಡೆಗಳನ್ನು ನಿಯೋಜಿಸಿದ ಟ್ರಂಪ್

10/06/2025 7:04 AM

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
KARNATAKA

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow5710/06/2025 7:01 AM

ಬೆಂಗಳೂರು : ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.

ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು.

ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ, ಉಚಿತ ಶಿಕ್ಷಣ, ಆಹಾರ ಮತ್ತು ವಸತಿ ವ್ಯವಸ್ಥೆ, ವಲಸೆ ಯೋಜನೆಯ ಮೂಲಕ ವೈವಿಧ್ಯಮಯ ಸಾಂಸ್ಕøತಿಕ ವಿನಿಮಯ, ಕ್ರೀಡೆ ಮತ್ತು ಆಟೋಟಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ಎನ್.ಎಸ್.ಎಸ್. ತರಬೇತಿ ನೀಡಲಾಗುವುದು.

ಜಿಲ್ಲೆಯಲ್ಲಿ ಕನಿಷ್ಠ ಶೇ. 75% ರಷ್ಟು ಸ್ಥಾನಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ತುಂಬಲಾಗುವುದು.

ಸರ್ಕಾರದ ನಿಯಮದನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ದಿವ್ಯಾಂಗ ವಿದ್ಯಾರ್ಥಿಗಳಿಗೆ ಮೀಸಲಾತಿ ಇದೆ. ಕನಿಷ್ಠ 1/3 ರಷ್ಟು ಸ್ಥಾನಗಳು ಬಾಲಕಿಯರಿಗೆ ಮೀಸಲಾಗಿರುತ್ತವೆ.

ಆಯ್ಕೆ ಪರೀಕ್ಷೆ ದಿನಾಂಕ ಬೇಸಿಗೆಕಾಲ 2025 ನೇ ಡಿಸೆಂಬರ್ 13 ಹಾಗೂ ಚಳಿಗಾಲದಲ್ಲಿ 2026 ಏಪ್ರಿಲ್ 11 ರಂದು ಆಯ್ಕೆ ಪರೀಕ್ಷೆಗಳು ನಡೆಯುತ್ತವೆ ನೋಂದಣಿ ಮತ್ತು ವಿವರಗಳಿಗಾಗಿ ವೆಬ್ಸೈ್ಟ್ https://navodava.gov.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Attention Parents: Applications invited for admission to class 6 in Jawahar Navodaya Vidyalayas
Share. Facebook Twitter LinkedIn WhatsApp Email

Related Posts

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM2 Mins Read

BIG NEWS : ಇಂದು ಬೆಂಗಳೂರು ಕಾಲ್ತುಳಿತ ದುರಂತ ಕೇಸ್ ವಿಚಾರಣೆ : ಹೈಕೋರ್ಟ್ ನತ್ತ ಎಲ್ಲರ ಚಿತ್ತ.!

10/06/2025 6:59 AM1 Min Read

BIG NEWS : ಆಸ್ತಿ ಮಾಲೀಕರೇ ಗಮನಿಸಿ : ಜುಲೈ 1ರಿಂದ `ಇ-ಖಾತಾ’ ಸಲ್ಲಿಕೆ ಕಡ್ಡಾಯ.!

10/06/2025 6:48 AM1 Min Read
Recent News

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM

ಲಾಸ್ ಏಂಜಲೀಸ್ ವಲಸೆ ಪ್ರತಿಭಟನೆ : ಹೆಚ್ಚುವರಿ 2,000 ನ್ಯಾಷನಲ್ ಗಾರ್ಡ್ ಪಡೆಗಳು, ನೌಕಾಪಡೆಗಳನ್ನು ನಿಯೋಜಿಸಿದ ಟ್ರಂಪ್

10/06/2025 7:04 AM

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM

BIG NEWS : ಇಂದು ಬೆಂಗಳೂರು ಕಾಲ್ತುಳಿತ ದುರಂತ ಕೇಸ್ ವಿಚಾರಣೆ : ಹೈಕೋರ್ಟ್ ನತ್ತ ಎಲ್ಲರ ಚಿತ್ತ.!

10/06/2025 6:59 AM
State News
KARNATAKA

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

By kannadanewsnow5710/06/2025 7:04 AM KARNATAKA 2 Mins Read

ಶಾಲಾ ಬಸ್‌ಗಳಿಗೆ ಹಳದಿ ಬಣ್ಣ ಬಳಿಯುವುದನ್ನು ನೀವು ಎಂದಾದರೂ ಗಮನಿಸಿದ್ದೀರಾ, ಅದರ ಹಿಂದೆ ಏನಾದರೂ ವೈಜ್ಞಾನಿಕ ಕಾರಣವಿದೆಯೇ? ಈ ಲೇಖನದ…

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM

BIG NEWS : ಇಂದು ಬೆಂಗಳೂರು ಕಾಲ್ತುಳಿತ ದುರಂತ ಕೇಸ್ ವಿಚಾರಣೆ : ಹೈಕೋರ್ಟ್ ನತ್ತ ಎಲ್ಲರ ಚಿತ್ತ.!

10/06/2025 6:59 AM

BIG NEWS : ಆಸ್ತಿ ಮಾಲೀಕರೇ ಗಮನಿಸಿ : ಜುಲೈ 1ರಿಂದ `ಇ-ಖಾತಾ’ ಸಲ್ಲಿಕೆ ಕಡ್ಡಾಯ.!

10/06/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.