Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮರಾಜನಗರದಲ್ಲಿ ಹುಲಿ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ
KARNATAKA

ಚಾಮರಾಜನಗರದಲ್ಲಿ ಹುಲಿ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ ಖಂಡ್ರೆ ಸಂತಾಪ

By kannadanewsnow0910/06/2025 6:29 PM

ಬೆಂಗಳೂರು : ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇಂದು ಬೆಳಗ್ಗೆ ಮಹಿಳೆ ರಂಗಮ್ಮ ಬಹಿರ್ದೆಸೆಗೆ ಹೋಗಿದ್ದಾಗ ಹುಲಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮನುಷ್ಯರ ರಕ್ತದ ರುಚಿ ಕಂಡ ಹುಲಿ ಅಪಾಯಕಾರಿ, ಹೀಗಾಗಿ ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಂತೆ ಸೂಚಿಸಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ.

ಹುಲಿ ದಾಳಿಯಿಂದ ಗಾಯಗೊಂಡಿರುವ ರವಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಸಚಿವರು, ಮೃತ ರಂಗಮ್ಮ ಅವರ ಕುಟುಂಬದ ಸದಸ್ಯರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ, ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

ರವಿ ಅವರ ಚಿಕಿತ್ಸಾ ವೆಚ್ಚ ಭರಿಸಲು ಮತ್ತು ಮೃತರ ಹತ್ತಿರದ ಬಂಧುಗಳಿಗೆ ಪರಿಹಾರದ ಮೊತ್ತ ವಿತರಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿರುವ ಈಶ್ವರ ಖಂಡ್ರೆ, ಕಾಡಿನಂಚಿನ ಜನರು ರಾತ್ರಿಯ ವೇಳೆ ಮತ್ತು ಮುಂಜಾನೆ ವನ ಪ್ರದೇಶದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಜೀಬ್ರಾ ಅಸಹಜ ಸಾವಿನ ವರದಿ ಕೇಳಿದ ಸಚಿವರು:

ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಮೃಗಾಲಯದಲ್ಲಿ ಜೀಬ್ರಾ (ಹೇಸರಗತ್ತೆ) ಅಸಹಜವಾಗಿ ಮೃತಪಟ್ಟಿದ್ದು, ಸಾವಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಹಾಗೂ ಇನ್ನು ಮುಂದೆ ಸುರಕ್ಷತೆಯಲ್ಲಿರುವ ವನ್ಯಮೃಗಗಳು ಅಸಹಜ ಸಾವಿಗೀಡಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಆನ್ ಲೈನ್ ಮೂಲಕವೂ ಮಾಹಿತಿ ದಾಖಲಿಗೆ ಅವಕಾಶ- ಡಿಸಿಎಂ DKS

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

Share. Facebook Twitter LinkedIn WhatsApp Email

Related Posts

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM1 Min Read

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read
Recent News

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

Watch Video: ಟೇಕಪ್ ಆದ 30 ಸೆಕೆಂಡಲ್ಲೇ ಏರ್ ಇಂಡಿಯಾ ವಿಮಾನ ಪತನ: ಬೆಚ್ಚಿ ಬೀಳಿಸೋ ವೀಡಿಯೋ ವೈರಲ್ | Ahmedabad Plane Crash

12/06/2025 9:19 PM

BREAKING : ಭಾರತದ ಗಗನಯಾತ್ರಿ ‘ಶುಭಾಂಶು ಶುಕ್ಲಾ’ ಒಳಗೊಂಡ ‘ಆಕ್ಸಿಯಮ್ ಮಿಷನ್ 4′ ಬಾಹ್ಯಾಕಾಶ ಉಡಾವಣೆ’ ಮತ್ತೆ ಮುಂದೂಡಿಕೆ

12/06/2025 9:11 PM
State News
KARNATAKA

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

By kannadanewsnow0912/06/2025 9:39 PM KARNATAKA 1 Min Read

ಬೆಂಗಳೂರು: ಕೆ‌ಎಸ್ ಆರ್ ಟಿ ಸಿ ಚಾಲಕ-ಕಂ-ನಿರ್ವಾಹಕ 2000 ಹುದ್ದೆಗಳ‌ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಮತ್ತು Cut off ಅಂಕಗಳ…

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

ನಿಮ್ಮ ವ್ಯಾಪಾರದ ಯಶಸ್ಸಿಗೆ ಈ ಪರಿಹಾರ ಮಾಡಿ, ಹೆಚ್ಚು ಲಾಭ ಗ್ಯಾರಂಟಿ

12/06/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.