Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಣಿಜ್ಯ ಎಲ್‌ಪಿಜಿ ದರ ರೂ.993 ದಿಢೀರ್ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

01/05/2026 5:53 PM

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ:ಎಕ್ಸಿಟ್ ಪೋಲ್ ಭೀತಿ ಬೆನ್ನಲ್ಲೇ ಇವಿಎಂ ಭದ್ರತೆಗಾಗಿ ಬೀದಿಗಿಳಿದ ಮಮತಾ ಬ್ಯಾನರ್ಜಿ!

01/05/2026 5:50 PM

BIG NEWS: ರಾಜ್ಯದಲ್ಲಿ ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಸಚಿವ ಈಶ್ವರ್ ಖಂಡ್ರೆ ಆದೇಶ

01/05/2026 5:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ : ‘ಕುಸುಮ್-ಸಿ’ ಯೋಜನೆಗೆ ಚಾಲನೆ
KARNATAKA

BIG NEWS : ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ : ‘ಕುಸುಮ್-ಸಿ’ ಯೋಜನೆಗೆ ಚಾಲನೆ

By kannadanewsnow0511/06/2025 8:12 AM

ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹನುಮೇನಹಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಕುಸುಮ್-ಸಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಪ್ರವಾಸ ಕೈಗೊಂಡಿದ್ದು, ಹನುಮೇನಹಳ್ಳಿಯಲ್ಲಿ ಸೌರ ವಿದ್ಯುತ್ ಘಟಕ ನಿರ್ಮಾಣಗೊಂಡಿದ್ದು 20 ಮೆಗಾ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣಗೊಂಡಿದೆ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಕುಸುಮ್-ಸಿ ಯೋಜನೆ ಬೆಳಿಗ್ಗೆ 10:30 ಕ್ಕೆ ಸಿಎಂ ಸಿದ್ದರಾಮಯ್ಯ ಸೌರ ವಿದ್ಯುತ್ ಘಟಕವನ್ನು ಉದ್ಘಾಟಿಸಲಿದ್ದಾರೆ.

ಗೌರಿಬಿದನೂರಿಗೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ವೇದಿಕೆ, ಹೆಲಿಪ್ಯಾಡ್ ಮತ್ತು ಸೌರ ಘಟಕದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. 800 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ವಾಣಿಜ್ಯ ಎಲ್‌ಪಿಜಿ ದರ ರೂ.993 ದಿಢೀರ್ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

01/05/2026 5:53 PM2 Mins Read

BIG NEWS: ರಾಜ್ಯದಲ್ಲಿ ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಸಚಿವ ಈಶ್ವರ್ ಖಂಡ್ರೆ ಆದೇಶ

01/05/2026 5:29 PM2 Mins Read

ಮುಂದಿನ ವರ್ಷ ಮದ್ದೂರು ಉತ್ಸವ ಅದ್ದೂರಿಯಾಗಿ ಆಚರಣೆ: ಶಾಸಕ ಕೆ.ಎಂ.ಉದಯ್

01/05/2026 5:03 PM3 Mins Read
Recent News

ವಾಣಿಜ್ಯ ಎಲ್‌ಪಿಜಿ ದರ ರೂ.993 ದಿಢೀರ್ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

01/05/2026 5:53 PM

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ:ಎಕ್ಸಿಟ್ ಪೋಲ್ ಭೀತಿ ಬೆನ್ನಲ್ಲೇ ಇವಿಎಂ ಭದ್ರತೆಗಾಗಿ ಬೀದಿಗಿಳಿದ ಮಮತಾ ಬ್ಯಾನರ್ಜಿ!

01/05/2026 5:50 PM

BIG NEWS: ರಾಜ್ಯದಲ್ಲಿ ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಸಚಿವ ಈಶ್ವರ್ ಖಂಡ್ರೆ ಆದೇಶ

01/05/2026 5:29 PM

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ)ಯಿಂದ ಸ್ವಸಹಾಯ ಗುಂಪು ಉಳಿತಾಯ ಖಾತೆ ಆರಂಭ

01/05/2026 5:18 PM
State News
KARNATAKA

ವಾಣಿಜ್ಯ ಎಲ್‌ಪಿಜಿ ದರ ರೂ.993 ದಿಢೀರ್ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

By kannadanewsnow0901/05/2026 5:53 PM KARNATAKA 2 Mins Read

ಬೆಂಗಳೂರು: ಮೇ 1 ರಿಂದ ಅನ್ವಯವಾಗುವಂತೆ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಬರೋಬ್ಬರಿ 993 ರೂಪಾಯಿಗಳಷ್ಟು…

BIG NEWS: ರಾಜ್ಯದಲ್ಲಿ ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಸಚಿವ ಈಶ್ವರ್ ಖಂಡ್ರೆ ಆದೇಶ

01/05/2026 5:29 PM

ಮುಂದಿನ ವರ್ಷ ಮದ್ದೂರು ಉತ್ಸವ ಅದ್ದೂರಿಯಾಗಿ ಆಚರಣೆ: ಶಾಸಕ ಕೆ.ಎಂ.ಉದಯ್

01/05/2026 5:03 PM

ಮದ್ದೂರು – ಕೊಪ್ಪ ರಸ್ತೆ ಮೇಲ್ದರ್ಜೆಗೆ: ಶಾಸಕ ಕೆ.ಎಂ.ಉದಯ್

01/05/2026 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.