Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ನಮೂದಿಸಲು ಸರ್ಕಾರದ ಆದೇಶ!

ರಾಜ್ಯದ ಶಾಲಾ ಶಿಕ್ಷಕರಿಗೆ ಬಿಡುಗಡೆಯಾಯ್ತು ‘ಕರ್ತವ್ಯ’ ಆ್ಯಪ್‌ : ಇನ್ಮುಂದೆ ಮೊಬೈಲ್‌ ನಲ್ಲೇ `ಡಿಜಿಟಲ್ ಹಾಜರಾತಿ’ ಕಡ್ಡಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನ: ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ದುರ್ಮರಣ
INDIA

ಅಹಮದಾಬಾದ್ ಏರ್ ಪೋರ್ಟ್ ಬಳಿ ವಿಮಾನ ಪತನ: ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ದುರ್ಮರಣ

By ವಸಂತ ಬಿ ಈಶ್ವರಗೆರೆ

ಗುಜರಾತ್: ಇಲ್ಲಿನ ಅಹಮದಾಬಾದ್ ಏರ್ ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ವಿಮಾನದಲ್ಲಿದ್ದಂತ ಎಲ್ಲಾ 242 ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ.

ಈ ಕುರಿತಂತೆ ಎಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಯಿಂದ ಮಾಹಿತಿ ತಿಳಿದು ಬಂದಿದ್ದು, ಏರ್ ಇಂಡಿಯಾ ವಿಮಾನದಲ್ಲಿದ್ದಂತ ಯಾರೂ ಬದುಕುಳಿದಿಲ್ಲ ಎಂಬುದಾಗಿ ತಿಳಿಸಿದೆ.

ಅಹಮದಾಬಾದ್‌ನಲ್ಲಿ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ ಎಂದು ನಗರದ ಪೊಲೀಸ್ ಮುಖ್ಯಸ್ಥರು ಎಪಿಗೆ ತಿಳಿಸಿದ್ದಾರೆ.

240 ಕ್ಕೂ ಹೆಚ್ಚು ಜನರನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಪ್ರಯಾಣಿಕ ವಿಮಾನವು ಗುರುವಾರ ಭಾರತದ ವಾಯುವ್ಯ ನಗರವಾದ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

5 ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿ ಜನನಿಬಿಡ ಪ್ರದೇಶದಂತೆ ಕಂಡುಬರುವ ಅಪಘಾತದ ಸ್ಥಳದಿಂದ ಹೊಗೆ ಬರುತ್ತಿರುವುದನ್ನು ಸ್ಥಳೀಯ ದೂರದರ್ಶನ ಚಾನೆಲ್‌ಗಳಲ್ಲಿನ ದೃಶ್ಯಗಳು ತೋರಿಸಿವೆ.

BREAKING: There appear to be no survivors from Air India flight to London that crashed in Ahmedabad, city's police chief tells AP. Follow for live updates. https://t.co/KYkwKeKhRN

— The Associated Press (@AP) June 12, 2025

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಕೊನೆಯ ಫೋಟೋ ವೈರಲ್

Share. Facebook Twitter LinkedIn WhatsApp Email

Related Posts

BREAKING : ಕೇರಳದಲ್ಲಿ ‘ಶಿಗೆಲ್ಲ ವೈರಸ್’ ಗೆ 4 ವರ್ಷದ ಹೆಣ್ಣು ಮಗು ಬಲಿ : 21 ಜನರಲ್ಲಿ ಸೋಂಕು ದೃಢ | Shigella Virus

1 Min Read

Fact Check: ​ಪ್ಲಾಸ್ಟಿಕ್ ನೋಟುಗಳ ಜಾರಿ ಎಂಬುದು ಸುಳ್ಳು ಸುದ್ದಿ: RBI ಮತ್ತು PIB ಸ್ಪಷ್ಟನೆ

1 Min Read

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ನಮೂದಿಸಲು ಸರ್ಕಾರದ ಆದೇಶ!

ರಾಜ್ಯದ ಶಾಲಾ ಶಿಕ್ಷಕರಿಗೆ ಬಿಡುಗಡೆಯಾಯ್ತು ‘ಕರ್ತವ್ಯ’ ಆ್ಯಪ್‌ : ಇನ್ಮುಂದೆ ಮೊಬೈಲ್‌ ನಲ್ಲೇ `ಡಿಜಿಟಲ್ ಹಾಜರಾತಿ’ ಕಡ್ಡಾಯ!

ನಟಿ ರುಕ್ಮಿಣಿ ವಸಂತ್ ಅಶ್ಲೀಲ ಫೋಟೋ ಪ್ರಕರಣ: ಸಿಸಿಬಿ ಪೊಲೀಸರಿಂದ ತೀವ್ರ ತಲಾಷ್, ಸರ್ವಿಸ್ ಪ್ರೊವೈಡರ್ ಕಂಪನಿಗಳಿಗೆ ಪತ್ರ

State News
KARNATAKA

ಮಳೆಗಾಲದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಭೀತಿ: ಜ್ವರದಿಂದ ಸುರಕ್ಷಿತವಾಗಿರಲು ಇಲ್ಲಿದೆ ಸರಳ ಮತ್ತು ಪ್ರಮುಖ ಸಲಹೆಗಳು!

By kannadanewsnow57 KARNATAKA 2 Mins Read

ಬೆಂಗಳೂರು: ಮಾನ್ಸೂನ್ (ಮಳೆಗಾಲ) ಆರಂಭವಾಗುತ್ತಿದ್ದಂತೆ ಜನರಲ್ಲಿ ಆರೋಗ್ಯದ ಆತಂಕವೂ ಹೆಚ್ಚಾಗುತ್ತದೆ. ಮಳೆಗಾಲದಲ್ಲಿ ಕಾಡುವ ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಡೆಂಗ್ಯೂ ಜ್ವರ…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘HRMS’ ತಂತ್ರಾಂಶದಲ್ಲಿ ಕುಟುಂಬದ ವಿವರಗಳನ್ನು ನಮೂದಿಸಲು ಸರ್ಕಾರದ ಆದೇಶ!

ರಾಜ್ಯದ ಶಾಲಾ ಶಿಕ್ಷಕರಿಗೆ ಬಿಡುಗಡೆಯಾಯ್ತು ‘ಕರ್ತವ್ಯ’ ಆ್ಯಪ್‌ : ಇನ್ಮುಂದೆ ಮೊಬೈಲ್‌ ನಲ್ಲೇ `ಡಿಜಿಟಲ್ ಹಾಜರಾತಿ’ ಕಡ್ಡಾಯ!

ನಟಿ ರುಕ್ಮಿಣಿ ವಸಂತ್ ಅಶ್ಲೀಲ ಫೋಟೋ ಪ್ರಕರಣ: ಸಿಸಿಬಿ ಪೊಲೀಸರಿಂದ ತೀವ್ರ ತಲಾಷ್, ಸರ್ವಿಸ್ ಪ್ರೊವೈಡರ್ ಕಂಪನಿಗಳಿಗೆ ಪತ್ರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.