Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾರ್ವೆಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿ: ವ್ಯಾಪಾರ, ಹಸಿರು ತಂತ್ರಜ್ಞಾನ ವೃದ್ಧಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ!

ಉತ್ತರ ಭಾರತದಲ್ಲಿ ಧಗಧಗಿಸಲಿರುವ ಬಿಸಿಲು: ತಾಪಮಾನ 5°C ಏರಿಕೆ ಭೀತಿ! ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ, ಬಿರುಗಾಳಿಯ ಮುನ್ನೆಚ್ಚರಿಕೆ!

ಪೆಟ್ರೋಲ್ ಬಂಕ್‌ಗಳಲ್ಲಿ ಕಿಲೋಮೀಟರ್ ಗಟ್ಟಲೆ ಕ್ಯೂ: ಹಾರ್ಸ್ ರೈಡಿಂಗ್ ಮಾಡ್ತಾ ‘ಜನಗಣತಿ’ ಡ್ಯೂಟಿಗೆ ಹೊರಟ ಸರ್ಕಾರಿ ಶಿಕ್ಷಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!
KARNATAKA

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

By kannadanewsnow57

ಕೊಪ್ಪಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 09 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

09 ಅಂಗನವಾಡಿ ಕಾರ್ಯಕರ್ತೆ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ದಿನಾಂಕ: 23-09-2024 ರಿಂದ 23-10-2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲು ಕ್ರಮ ವಹಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು. ಅಂತಿಮ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಅಭ್ಯರ್ಥಿಗಳ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳುಹಿಸಲಾಗುವುದು.

ಆದ್ದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಅಥವಾ ಇದಕ್ಕೆ ಸಂಬಂದಿಸಿದಂತೆ ಯಾರೊಂದಿಗೂ ಹಣಕಾಸಿನ ವ್ಯವಹಾರ ಮಾಡಬಾರದು ಎಂದು ಕೊಪ್ಪಳ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ALERT: Warning to Anganwadi worker and helper post aspirants not to fall prey to middlemen's fraud!
Share. Facebook Twitter LinkedIn WhatsApp Email

Related Posts

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

4 Mins Read

BREAKING : ಕರ್ನಾಟಕ ಸೇರಿದಂತೆ ಮೇ 20ರಂದು ದೇಶವ್ಯಾಪಿ ಮೆಡಿಕಲ್‌ ಶಾಪ್‌ ಬಂದ್‌!

2 Mins Read

BIG NEWS : ಸುಳ್ಳು ಚುನಾವಣಾ ಅಫಿಡವಿಟ್ ಆರೋಪ : ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ದೂರು ಸಲ್ಲಿಕೆ

2 Mins Read
Recent News

ನಾರ್ವೆಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿ: ವ್ಯಾಪಾರ, ಹಸಿರು ತಂತ್ರಜ್ಞಾನ ವೃದ್ಧಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ!

ಉತ್ತರ ಭಾರತದಲ್ಲಿ ಧಗಧಗಿಸಲಿರುವ ಬಿಸಿಲು: ತಾಪಮಾನ 5°C ಏರಿಕೆ ಭೀತಿ! ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ, ಬಿರುಗಾಳಿಯ ಮುನ್ನೆಚ್ಚರಿಕೆ!

ಪೆಟ್ರೋಲ್ ಬಂಕ್‌ಗಳಲ್ಲಿ ಕಿಲೋಮೀಟರ್ ಗಟ್ಟಲೆ ಕ್ಯೂ: ಹಾರ್ಸ್ ರೈಡಿಂಗ್ ಮಾಡ್ತಾ ‘ಜನಗಣತಿ’ ಡ್ಯೂಟಿಗೆ ಹೊರಟ ಸರ್ಕಾರಿ ಶಿಕ್ಷಕ!

ಅನುಷ್ಕಾ ಪ್ರೀತಿಗಾಗಿ ‘ಸಸ್ಯಹಾರಿ’ಯಾದರೇ ಕಿಂಗ್ ಕೊಹ್ಲಿ?: ‘ನನ್ನನ್ನು ಒಬ್ಬ ಉತ್ತಮ ಮನುಷ್ಯನನ್ನಾಗಿ ಮಾಡಿದ್ದು ಅವಳೇ’ ಎಂದ ವಿರಾಟ್!

State News
KARNATAKA

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 4 Mins Read

ಬೆಂಗಳೂರು: ಕರ್ನಾಟಕದ ಜನತೆಗೆ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟದಿಂದ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಕರಾವಳಿ ಕರ್ನಾಟಕ…

BREAKING : ಕರ್ನಾಟಕ ಸೇರಿದಂತೆ ಮೇ 20ರಂದು ದೇಶವ್ಯಾಪಿ ಮೆಡಿಕಲ್‌ ಶಾಪ್‌ ಬಂದ್‌!

BIG NEWS : ಸುಳ್ಳು ಚುನಾವಣಾ ಅಫಿಡವಿಟ್ ಆರೋಪ : ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ದೂರು ಸಲ್ಲಿಕೆ

BREAKING : ಮೇ 20 ರಂದು ರಾಜ್ಯಾದ್ಯಂತ ಮುಷ್ಕರ ಹಿನ್ನೆಲೆ : ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.