Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಎನ್‌ಸಿಇಆರ್‌ಟಿ ವಿರುದ್ಧ ಪಠ್ಯ ತಿರುಚಿದ ಆರೋಪ! ಮೊಹೆಂಜೊ-ದಾರೋದ ‘ಡ್ಯಾನ್ಸಿಂಗ್ ಗರ್ಲ್’ ಚಿತ್ರ ಬದಲಾವಣೆಗೆ ತೀವ್ರ ಆಕ್ಷೇಪ

ಭಾರತದಲ್ಲಿ ​ಹೆಣ್ಣುಮಕ್ಕಳಿಗಿಂತ ಗಂಡುಮಕ್ಕಳಲ್ಲೇ ಹೆಚ್ಚು ಕ್ಯಾನ್ಸರ್ ಸಾವು! ಐಸಿಎಂಆರ್ ವರದಿಯ ಬೆಚ್ಚಿಬೀಳಿಸುವ ಸತ್ಯ ಇಲ್ಲಿದೆ!

ಸಾಗರದ ಉಳ್ಳೂರಿನ ‘ಸರ್ಕಾರಿ ಪ್ರೌಢಶಾಲೆ’ಯ ‘ಶೌಚಾಲಯದ ಪರಿಕರ’ಗಳನ್ನೇ ಕಿಡಿಗೇಡಿಗಳು ಧ್ವಂಸ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ : 87,330 ವಿದ್ಯಾರ್ಥಿಗಳು ಪಾಸ್ | Karnataka SSLC Exam-2 result
KARNATAKA

BREAKING : ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ : 87,330 ವಿದ್ಯಾರ್ಥಿಗಳು ಪಾಸ್ | Karnataka SSLC Exam-2 result

By kannadanewsnow57

ಬೆಂಗಳೂರು : 2025ರ ಪರೀಕ್ಷೆ-2ರಲ್ಲಿ 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ.

2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದು, 04 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಶೇ.100ರಷ್ಟು ಫಲಿತಾಂಶ ಪಡೆದಿರುತ್ತಾರೆ. ಈ 04 ವಿದ್ಯಾರ್ಥಿಗಳ ಪೈಕಿ, 01 ವಿದ್ಯಾರ್ಥಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುತ್ತಾನೆ.

ಫಲಿತಾಂಶ ಉತ್ತಮಪಡಿಸಿಕೊಂಡ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆಯಲ್ಲಿ 82. ದ್ವಿತೀಯ ಭಾಷೆಯಲ್ಲಿ 37, ತೃತೀಯ ಭಾಷೆಯಲ್ಲಿ 55, ಗಣಿತ ವಿಷಯದಲ್ಲಿ 10, ವಿಜ್ಞಾನ ವಿಷಯದಲ್ಲಿ 32, ಸಮಾಜ ವಿಜ್ಞಾನ ವಿಷಯದಲ್ಲಿ 44 ವಿದ್ಯಾರ್ಥಿಗಳು ಶೇ.100 ರಷ್ಟು ಅಂಕಗಳನ್ನು ಪಡೆದಿರುತ್ತಾರೆ.

2025 ರ ಪರೀಕ್ಷೆ-1ರಲ್ಲಿ ಫಲಿತಾಂಶ ಪೂರ್ಣಗೊಳಿಸದ 2,78,355 ಶಾಲಾ ವಿದ್ಯಾರ್ಥಿಗಳು (Regular Freshers) ಪರೀಕ್ಷೆಗೆ ಹಾಜರಾಗಿರುತ್ತಾರೆ. ಪ್ರತಿ ಜಿಲ್ಲೆಯಲ್ಲಿನ ಉಪನಿರ್ದೇಶಕರು, ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯಶಿಕ್ಷಕರ ಪ್ರಯತ್ನದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪತ್ರಿಕಾ ಪ್ರಕಟಣೆಗಳನ್ನು/ಗೋಷ್ಠಿಗಳನ್ನು ನಡೆಸಲಾಯಿತು. ಇದರಿಂದ ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಹಾಜರಾಗುವಂತೆ ಕ್ರಮ ಕೈಗೊಳ್ಳಲಾಯಿತು.

ಶಾಲಾ ಹಂತದಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನಾ ತರಗತಿಗಳನ್ನು (Remedial classes) ಸಹ ನಡೆಸಲಾಯಿತು.

ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಬೇಕು.

330 students pass | Karnataka SSLC Exam-2 result BREAKING: Karnataka SSLC Exam-2 result declared: 87
Share. Facebook Twitter LinkedIn WhatsApp Email

Related Posts

ಸಾಗರದ ಉಳ್ಳೂರಿನ ‘ಸರ್ಕಾರಿ ಪ್ರೌಢಶಾಲೆ’ಯ ‘ಶೌಚಾಲಯದ ಪರಿಕರ’ಗಳನ್ನೇ ಕಿಡಿಗೇಡಿಗಳು ಧ್ವಂಸ

2 Mins Read

ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

2 Mins Read

BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

1 Min Read
Recent News

​ಎನ್‌ಸಿಇಆರ್‌ಟಿ ವಿರುದ್ಧ ಪಠ್ಯ ತಿರುಚಿದ ಆರೋಪ! ಮೊಹೆಂಜೊ-ದಾರೋದ ‘ಡ್ಯಾನ್ಸಿಂಗ್ ಗರ್ಲ್’ ಚಿತ್ರ ಬದಲಾವಣೆಗೆ ತೀವ್ರ ಆಕ್ಷೇಪ

ಭಾರತದಲ್ಲಿ ​ಹೆಣ್ಣುಮಕ್ಕಳಿಗಿಂತ ಗಂಡುಮಕ್ಕಳಲ್ಲೇ ಹೆಚ್ಚು ಕ್ಯಾನ್ಸರ್ ಸಾವು! ಐಸಿಎಂಆರ್ ವರದಿಯ ಬೆಚ್ಚಿಬೀಳಿಸುವ ಸತ್ಯ ಇಲ್ಲಿದೆ!

ಸಾಗರದ ಉಳ್ಳೂರಿನ ‘ಸರ್ಕಾರಿ ಪ್ರೌಢಶಾಲೆ’ಯ ‘ಶೌಚಾಲಯದ ಪರಿಕರ’ಗಳನ್ನೇ ಕಿಡಿಗೇಡಿಗಳು ಧ್ವಂಸ

​ದೆಹಲಿ ಏರ್‌ಪೋರ್ಟ್ ಹೈಡ್ರಾಮಾ: ಬಾಂಗ್ಲಾ ಪ್ರಧಾನಿ ತಾರಿಕ್ ರೆಹಮಾನ್ ಸಲಹೆಗಾರ ಢಾಕಾಗೆ ವಾಪಸ್; ಭಾರತೀಯ ರಾಯಭಾರಿಗೆ ಸಮನ್ಸ್!

State News
KARNATAKA

ಸಾಗರದ ಉಳ್ಳೂರಿನ ‘ಸರ್ಕಾರಿ ಪ್ರೌಢಶಾಲೆ’ಯ ‘ಶೌಚಾಲಯದ ಪರಿಕರ’ಗಳನ್ನೇ ಕಿಡಿಗೇಡಿಗಳು ಧ್ವಂಸ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನೂರಾರು ವರ್ಷಗಳ ಸುದೀರ್ಘ ಇತಿಹಾಸವನ್ನು ಹೊಂದಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆಯಲ್ಲಿ ಭೀಕರ…

ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.